AAI Cargo Logistics and Allied Services Company Limited : AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್ (AAICLAS) ಅನ್ನು 2016 ರಂದು ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ 100 % ಅಂಗಸಂಸ್ಥೆಯಾಗಿ ಸಂಯೋಜಿಸಲಾಗಿದೆ, ಹೀಗಾಗಿ, ಭಾರತದ ಅತಿದೊಡ್ಡ ನೆಟ್ವರ್ಕ್ ಮತ್ತು ವೇಗವಾಗಿ ಬೆಳೆಯುತ್ತಿರುವ ಲಾಜಿಸ್ಟಿಕ್ಸ್ ಪರಿಹಾರ ಪೂರೈಕೆದಾರ ಕಂಪನಿಯಾಗಿದೆ. ಪ್ರಸ್ತುತ, AAICLAS 20 ಅಂತರರಾಷ್ಟ್ರೀಯ ಮತ್ತು 31 ದೇಶೀಯ ಏರ್ ಕಾರ್ಗೋ ಟರ್ಮಿನಲ್ಗಳು ಪ್ಯಾನ್-ಇಂಡಿಯಾ ಮತ್ತು 1 ಕೊರಿಯರ್ ಸೌಲಭ್ಯವನ್ನು ನಿರ್ವಹಿಸುತ್ತಿದೆ. AAICLAS ಇತ್ತೀಚೆಗೆ 11 ವಿಮಾನ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದ ಇನ್-ಲೈನ್ ಹೋಲ್ಡ್ ಬ್ಯಾಗೇಜ್ ಸ್ಕ್ರೀನಿಂಗ್ ಸಿಸ್ಟಮ್ ಕಾರ್ಯಾಚರಣೆಯನ್ನು ಆರಂಭಿಸಿದೆ. AAICLAS ಗೆ BCAS ನಿಂದ ನಿಯಂತ್ರಿತ ಏಜೆಂಟ್ (RA) ಸ್ಥಾನಮಾನವನ್ನು ಸಹ ನೀಡಲಾಗಿದೆ ಮತ್ತು ಅದರ ಪ್ರಕಾರ, ಚೆನ್ನೈ, ಕೋಲ್ಕತ್ತಾ, ಸೂರತ್, ಭೋಪಾಲ್, ಜೈಪುರ, ಇಂದೋರ್ ಮತ್ತು ತಿರುಪತಿಯಲ್ಲಿ ನಿಯಂತ್ರಿತ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಕಾರ್ಗೊ ಲಾಜಿಸ್ಟಿಕ್ಸ್ ಅಂಡ್ ಅಲೈಡ್ ಸರ್ವೀಸೆಸ್ ಕಂಪನಿ ಲಿಮಿಟೆಡ್ (AAICLAS) ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಒಂದನ್ನು ಬಿಡುಗಡೆ ಮಾಡಿದ್ದು, ಒಟ್ಟು 277 ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಚೀಫ್ ಇನ್ಸ್ಟ್ರಕ್ಟರ್, ಇನ್ಸ್ಟ್ರಕ್ಟರ್, ಸೆಕ್ಯೂರಿಟಿ ಸ್ಕ್ರೀನರ್ ಎಂಬ ಪದನಾಮಗಳ ಹುದ್ದೆಗಳಿವೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
AAICLAS ನೇಮಕ ಅಧಿಸೂಚನೆ: ಪದವಿ ಪಾಸಾದವರಿಗೆ 277 ಹುದ್ದೆಗಳು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಚೀಫ್ ಇನ್ಸ್ಟ್ರಕ್ಟರ್ (ಡೇಂಜರಸ್ ಗೂಡ್ಸ್ ರೆಗ್ಯುಲೇಷನ್ಸ್) – 01
ii) ಇನ್ಸ್ಟ್ರಕ್ಟರ್ ಡೇಂಜರಸ್ ಗೂಡ್ಸ್ ರೆಗ್ಯುಲೇಷನ್ಸ್) – 02
iii) ಸೆಕ್ಯೂರಿಟಿ ಸ್ಕ್ರೀನರ್ (ಫ್ರೆಶರ್) – 274.
ವಿದ್ಯಾರ್ಹತೆ:
i) ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು.
ii) ಚೀಫ್ ಇನ್ಸ್ಟ್ರಕ್ಟರ್ ಹಾಗೂ ಇನ್ಸ್ಟ್ರಕ್ಟರ್ ಹುದ್ದೆಗಳಿಗೆ ಡಿಜಿಪಿಎ’ಯ ಸಿವಿಲ್ ಏವಿಯೇಷನ್ ನೇಮಕಾತಿ ನಿಯಮಗಳ ಪ್ರಕಾರದ ನಿಗಧಿತ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-12-2024 ರ ಸಂಜೆ 05 ಗಂಟೆವರೆಗೆ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
.