Hindustan Aeronautics Limited : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ವಿಭಾಗಗಳಲ್ಲಿ ಅಗತ್ಯ ಇರುವ ಆಪರೇಟರ್ ಪೋಸ್ಟ್ಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಆಪರೇಟರ್ – ಇಲೆಕ್ಟ್ರಿಕಲ್ – 03
ii) ಆಪರೇಟರ್ – ಇಲೆಕ್ಟ್ರಾನಿಕ್ಸ್ – 08
iii) ಆಪರೇಟರ್ – ಮೆಕ್ಯಾನಿಕಲ್ – 31
iv) ಆಪರೇಟರ್ – ಫಿಟ್ಟರ್ – 11
v) ಆಪರೇಟರ್ – ಇಲೆಕ್ಟ್ರೀಷಿಯನ್ – 04.
ವಿದ್ಯಾರ್ಹತೆ:
i) ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ವಿಭಾಗದ ಆಪರೇಟರ್ ಹುದ್ದೆಗಳಿಗೆ ಡಿಪ್ಲೊಮ ಶಿಕ್ಷಣವನ್ನು ಆಯಾ ಬ್ರ್ಯಾಂಚ್ನಲ್ಲಿ ಪಡೆದಿರಬೇಕು.
ii) ಫಿಟ್ಟರ್ ಹಾಗೂ ಇಲೆಕ್ಟ್ರೀಷಿಯನ್ ವಿಭಾಗದ ಆಪರೇಟರ್ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಜತೆಗೆ ಐಟಿಐ ಶಿಕ್ಷಣವನ್ನು ಪಡೆದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಗೆ ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09 ಡಿಸೆಂಬರ್ 2024.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864