Federal Bank Hormis Memorial Foundation Scholarship : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ಸ್ಕಾಲರ್ಶಿಪ್ ಬಗ್ಗೆ:-
ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವಿದ್ಯಾರ್ಥಿವೇತನ ವ್ಯಾಪ್ತಿಯ ರಾಜ್ಯಗಳು ಕರ್ನಾಟಕ, ಗುಜರಾತ್, ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ಮಿಳುನಾಡು. ಸರ್ಕಾರಿ/ ಅನುದಾನಿತ/ ಸರ್ಕಾರಿ ಮಾನ್ಯತೆ ಪಡೆದ ಸ್ವ-ಹಣಕಾಸು/ ಸ್ವಾಯತ್ತ ಕಾಲೇಜುಗಳಲ್ಲಿ ಮೆರಿಟ್ ಅಡಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವಿದ್ಯಾರ್ಥಿವೇತನ ಮೊತ್ತದ ವಿವರ:
i) 100% reimbursement of tuition fees and other educational expenses. This reimbursement is based on the official fee structure of the college.
ii) PC/Laptop reimbursement of up to ₹40,000 (one-time).
iii) Tablet reimbursement of up to ₹30,000 (one-time).
ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) B.Sc in Nursing
ii) MBA
iii) B.Sc in Agriculture, B.Sc (Hons) Co-operation & Banking
iv) B.E./B.Tech
v) MBBS
vi) ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹ 3 ಲಕ್ಷಕ್ಕಿಂತ ಕಡಿಮೆಯಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
NOTIFICATION – Click
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 18-ಡಿಸೆಂಬರ್-2024
ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864