Karnataka Bank Recruitment : ಖಾಸಗಿ ಬ್ಯಾಂಕ್ಗಳ ಸಾಲಿನಲ್ಲಿ ಒಂದು ಪ್ರಮುಖ ಬ್ಯಾಂಕ್ ಆಗಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಇದೀಗ ತನ್ನ ದೇಶದಾದ್ಯಂತದ ಎಲ್ಲ ಶಾಖೆಗಳಲ್ಲಿ ಅಗತ್ಯ ಇರುವ ಸ್ಕೇಲ್ 1 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ಕರ್ನಾಟಕ ಬ್ಯಾಂಕ್ ಭಾರತದಾದ್ಯಂತದ ತನ್ನ ಎಲ್ಲಾ ಬ್ರ್ಯಾಂಚ್ಗಳಲ್ಲಿ ಖಾಲಿ ಇರುವ ಸ್ಕೇಲ್ 1 ಪ್ರೊಬೇಷನರಿ ಆಫೀಸರ್ ಪೋಸ್ಟ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ.
ಹುದ್ದೆಗಳ ವಿವರ :-
PROBATIONARY OFFICER SCALE – I
ವಿದ್ಯಾರ್ಹತೆ: ಯಾವುದೇ ಸ್ನಾತಕೋತ್ತರ ಪದವಿ ಪಾಸ್. ಅಥವಾ ಕೃಷಿ ವಿಜ್ಞಾನದಲ್ಲಿ ಪದವಿ ಅಥವಾ ಕಾನೂನು ಪದವಿ ಅಥವಾ ಎಂಬಿಎ ಇನ್ ಮಾರ್ಕೆಟಿಂಗ್ / ಫೈನಾನ್ಸ್ (ಆಧ್ಯತೆ) ಪಾಸ್ ಮಾಡಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ಮೀರಿರಬಾರದು.
(ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಇರುತ್ತದೆ.)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning
ii) Numerical Ability
iii) English Language
iv) Computer Knowledge
v) General Awareness
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
i) General / OBC/ EWS: 800/-
ii) SC / ST : 700/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10ನೇ ಡಿಸೆಂಬರ್ 2024
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864