COMMON RECRUITMENT EXAMINATION- 2024 For AIIMS & Other Central Govt Institutes/bodies : ಏಮ್ಸ್ ಸಾಮಾನ್ಯ ನೇಮಕಾತಿ ಪರೀಕ್ಷೆ ಮೂಲಕ ಡಾಟಾ ಎಂಟ್ರಿ ಆಪರೇಟರ್, ಜೂನಿಯರ್ ಇಂಜಿನಿಯರ್, ಇತರೆ ಗ್ರೂಪ್ ಸಿ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಕೇಂದ್ರ ಸರ್ಕಾರದ ಸಂಸ್ಥೆ, ಮಂಡಳಿಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧ ಇದೀಗ ಏಮ್ಸ್ ಸಾಮಾನ್ಯ ನೇಮಕಾತಿ ಪರೀಕ್ಷೆಯ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಏಮ್ಸ್ ಸಾಮಾನ್ಯ ನೇಮಕಾತಿ ಪರೀಕ್ಷೆ ಮೂಲಕ ಡಾಟಾ ಎಂಟ್ರಿ ಆಪರೇಟರ್, ಜೂನಿಯರ್ ಇಂಜಿನಿಯರ್, ಇತರೆ ಗ್ರೂಪ್ ಸಿ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಆಸಕ್ತರು ಇನ್ನಷ್ಟು ವಿವರಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ, ಅರ್ಹತೆ, ಪರೀಕ್ಷೆ ದಿನಾಂಕ, ಇತರೆ ಡೀಟೇಲ್ಸ್ ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಡಾಟಾ ಎಂಟ್ರಿ ಆಪರೇಟರ್, ಜೂನಿಯರ್ ಇಂಜಿನಿಯರ್, ಇತರೆ ಗ್ರೂಪ್ ಸಿ ಹುದ್ದೆ.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಬಿಇ, ಬಿ.ಟೆಕ್, ಹೀಗೆ ವಿವಿಧ ಶೈಕ್ಷಣಿಕ ಅರ್ಹತೆಗಳಿರುವವರಿಗೆ ಹುದ್ದೆಗಳಿದ್ದು, ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಬಹುದು.
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಅರ್ಹತೆ / ಒಬಿಸಿ ಅಭ್ಯರ್ಥಿಗಳಿಗೆ ರೂ.3000.
ಎಸ್ಸಿ / ಎಸ್ಟಿ ಅಭ್ಯರ್ಥಿಗಳು / EWS ಅಭ್ಯರ್ಥಿಗಳಿಗೆ ರೂ.2400.
ವಿಶೇಷ ಚೇತನರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-01-2025
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆನ್ಲೈನ್ ಡೈರೆಕ್ಟ್ ಲಿಂಕ್ ಅನ್ನು ಕೆಳಗಿನಂತೆ ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ಕರೆ ಮಾಡಿ : 7892810864