ZScholars Program 2024-25 : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ , ZS ಅಸೋಸಿಯೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ZScholars ಪ್ರೋಗ್ರಾಂ 2024-25 ವಿದ್ಯಾರ್ಥಿವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ . ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ZScholars ಸ್ಕಾಲರ್ಶಿಪ್ ಬಗ್ಗೆ:-
ZS ಅಸೋಸಿಯೇಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆರೋಗ್ಯ ರಕ್ಷಣೆ ಮತ್ತು ಅದರಾಚೆಗೆ ಪರಿವರ್ತನೆಯತ್ತ ಗಮನಹರಿಸುವ ನಿರ್ವಹಣಾ ಸಲಹಾ ಮತ್ತು ತಂತ್ರಜ್ಞಾನ ಸಂಸ್ಥೆಯಾಗಿದೆ. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಉಪಕ್ರಮದ ಭಾಗವಾಗಿ, ಕಂಪನಿಯು ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಹಿಂದುಳಿದ ಹಿನ್ನೆಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಬೆಂಬಲ ನೀಡುತ್ತದೆ. ದೆಹಲಿ, ಪುಣೆ, ಚೆನ್ನೈ ಮತ್ತು ಬೆಂಗಳೂರಿನಲ್ಲಿರುವ ಸಂಸ್ಥೆಗಳಲ್ಲಿ ಪದವಿಪೂರ್ವ ಕೋರ್ಸ್ಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ INR 50,000 ವರೆಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ.
ವಿದ್ಯಾರ್ಥಿವೇತನ ಮೊತ್ತದ ವಿವರ:
i) Category ‘A’
General Undergraduate Courses 2024-25.
(Eligible courses include B.A (Bachelor of Arts), B.Com, B.Ed, B.Pharm, B.Sc, Bachelor of Science (Statistics), Bachelor of Social Works, Bachelors of Mass Comm., BBA/ BBM/ BBS, BCA, and B.Sc.(IT)).
ವಿದ್ಯಾರ್ಥಿವೇತನ: INR 20,000 per year
ii) Category ‘B’
Professional Undergraduate Courses 2024-25
(Eligible courses include B.Arch, B.Tech/B.E., B.A. LLB Bachelor of Law -Integrated, BDS Dental, LLB, MBBS, B.Sc. Nursing, and B.Tech + M.Tech Integrated (5 Years)).
ವಿದ್ಯಾರ್ಥಿವೇತನ: INR 50,000 per year.
ZScholars ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
iii) ಕುಟುಂಬದ ವಾರ್ಷಿಕ ಆದಾಯವು ₹8 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31 ಜನವರಿ 2025.
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473