Co-Operative Jobs -2025: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Soundarya Souharda Credit Co-Operative Ltd Recruitment -2025
ಹುದ್ದೆಗಳ ವಿವರ :-
i) ವ್ಯವಸ್ಥಾಪಕ.
ವಿದ್ಯಾರ್ಹತೆ: ಯಾವುದೇ ಪದವಿ, ಕಂಪ್ಯೂಟರ್ ಪರಿಣತಿ ಕಡ್ಡಾಯ + ಅನುಭವ
ii) ಹಿರಿಯ ಅಧಿಕಾರಿ.
ವಿದ್ಯಾರ್ಹತೆ: ಯಾವುದೇ ಪದವಿ (B.Com/BBA/MCom/MBA) +ಕಂಪ್ಯೂಟರ್ ಪರಿಣತಿ ಕಡ್ಡಾಯ.
iii) ಕಿರಿಯ ಅಧಿಕಾರಿ
ವಿದ್ಯಾರ್ಹತೆ: ಯಾವುದೇ ಪದವಿ+ಕಂಪ್ಯೂಟರ್ ಪರಿಣತಿ ಕಡ್ಡಾಯ
iv) ಚಾಲಕ / ಅಟೆಂಡರ್
ವಿದ್ಯಾರ್ಹತೆ: SSLC + ಮೋಟಾರು ಚಾಲನಾ ಪರವಾನಿಗೆ ಪಡೆದು 3 ವರ್ಷ ಆಗಿರಬೇಕು, + ಅನುಭವ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಎಲ್ಲಾ ಹುದ್ದೆಗಳಿಗೂ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ರೂ 300/- ನ್ನು ‘ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್’ ಈ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಂದಾಯ ಆಗುವ ಹಾಗೆ ಡಿ.ಡಿ ತೆಗೆದು ಅರ್ಜಿಯ ಜೊತೆ ಲಗತ್ತಿಸಿ.
ಗಮನಿಸಿ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಅರ್ಜಿಯನ್ನು ಡೌನ್ಲೋಡ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಪೂರ್ತಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು, Soundarya Souharda Credit Co-Operative Ltd #22 & 23, “SOUNDARYA SOUDHA”,HESARAGHATTA MAIN ROAD, HAVANOOR EXTENSION,NAGASANDRA POST, BENGALURU – 560073, PH.NO: 080- 28394789 ಇಲ್ಲಿಗೆ ತಲುಪುವಂತೆ ದಿನಾಂಕ 07-02-2025ರ ಒಳಗಾಗಿ ಕಳುಹಿಸತಕ್ಕದ್ದು.
vi) ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಲಿಂಕ್ ಇಲ್ಲಿದೆ:
ನೇಮಕಾತಿ ಅಧಿಸೂಚನೆ, ನಿಯಮಗಳು ಮತ್ತು ನಿಬಂಧನೆಗಳು ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ. 👇
i) Click here to Download Rules And regulations
ii) Click here to Download Recruitment Notification.
iii) Click here to Download Application Form.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



