ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನೇಮಕಾತಿ-2025 : ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ವಿವಿಧ ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, ಇದೀಗ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ನೇಮಕಾತಿ – 2025.
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್.
ii) ಶಾಖಾ ವ್ಯವಸ್ಥಾಪಕರು
iii) ಗುಮಾಸ್ತರು
iv) ಅಟೆಂಡರ್.
ಗಮನಿಸಿ :
ವಿದ್ಯಾರ್ಹತೆ, ವಯೋಮಿತಿ ವಿವರ, ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಕೊನೆ ದಿನಾಂಕ, ಇತ್ಯಾದಿ ಸಂಪೂರ್ಣ ವಿವರಗಳ ಇಲ್ಲಿದೆ 👇

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473
