ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025 – ವೃತ್ತಿ ನ್ಯೂಸ್.

ಶೇರ್ ಮಾಡಿ

ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯು ಅಬಾಕಸ್‌ನ ಜೊತೆಗೆ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿ, ವೇದ ಗಣಿತ, ಬ್ಯಾಂಕಿಂಗ್ ಹಾಗೂ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ತರಬೇತುದಾರರಿಂದ ಸಮಗ್ರ ತರಬೇತಿಯನ್ನು ಪುತ್ತೂರು ಮತ್ತು ಸುಳ್ಯದಲ್ಲಿ ನೀಡುತ್ತಿದೆ. ಈ ಸಂಸ್ಥೆಯಲ್ಲಿ ದಾಖಲಾತಿಯನ್ನು ಬಯಸುವವರು 9945988118 ನಂಬರಿಗೆ ನೇರವಾಗಿ ಸಂಪರ್ಕಿಸಬಹುದು ಎಂದು ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts