BOB Capital Markets Ltd. (BOBCAPS) : ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ (BOBCAPS) ಬ್ಯಾಂಕ್ ಆಫ್ ಬರೋಡಾದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಹತೆಗಳು, ಅರ್ಜಿ ವಿಧಾನ, ಅರ್ಜಿಗೆ ಕೊನೆ ದಿನಾಂಕ, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಬ್ಯಾಂಕ್ ಆಫ್ ಬರೋಡಾದಲ್ಲಿ ನಿಮಗೆ ಭರ್ಜರಿ ಉದ್ಯೋಗಾವಕಾಶವಿದೆ. ಒಟ್ಟು 63 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ಬ್ಯಾಂಕ್ ಆಫ್ ಬರೊಡಾ ಬ್ರ್ಯಾಂಚ್ಗಳಲ್ಲಿಯೂ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್- 63
ಅರ್ಹತಾ ಮಾನದಂಡಗಳು:-
ಕನಿಷ್ಠ ಪದವಿ ಪಾಸಾಗಿರಬೇಕು ಅಥವಾ ದ್ವಿತೀಯ ಪಿಯುಸಿ ಜತೆಗೆ 6 ತಿಂಗಳ ಹಣಕಾಸು ಸೇವೆಗಳು, ಉತ್ಪನ್ನ ಮಾರಾಟದ ಕಾರ್ಯಾನುಭವವನ್ನು ಪಡೆದಿರಬೇಕು. ಸೇಲ್ಸ್ ಮತ್ತು ಮಾರ್ಕೆಟಿಂಗ್ ಕೌಶಲ ಇರಬೇಕು. ಕಸ್ಟಮರ್ ರಿಲೇಶನ್ಶಿಪ್ ಮ್ಯಾನೇಜ್ಮೆಂಟ್ ಕೌಶಲ ಇರಬೇಕು. ಉತ್ತಮ ಸಂವಹನ ಕೌಶಲ್ಯಗಳು ಇರಬೇಕು.
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಮತ್ತು ಆಸಕ್ತರು ಇಮೇಲ್ ವಿಳಾಸ [ [email protected] ] ಗೆ ‘Applications for the post of Business Development Manager (Off Roll)’ ಎಂದು ಟೈಪಿಸಿ ಅರ್ಜಿ ಸಲ್ಲಿಸುವುದು.
(ಅರ್ಜಿಯು ಇತ್ತೀಚಿನ ಅಪ್ಡೇಟ್ ಆದ ಬಯೋಡಾಟಾ, ಕಾರ್ಯಾನುಭವದ ಮಾಹಿತಿ, ದಾಖಲೆ, ಶೈಕ್ಷಣಿಕ ಅರ್ಹತೆಗಳ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಹೊಂದಿರಬೇಕು.)
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-05-2025.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



