Dhanlaxmi Bank Recruitment 2025: ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್, ತನ್ನ 97 ವರ್ಷದ ಬ್ಯಾಂಕಿಂಗ್ ಪರಂಪರೆಯೊಂದಿಗೆ ಭಾರತದಲ್ಲಿ ಹೆಸರಾಂತ ಬ್ಯಾಂಕುಗಳಲ್ಲಿ ಒಂದಾಗಿದ್ದು, ತನ್ನ ಭವಿಷ್ಯದ ವಿಸ್ತರಣೆಯ ದಿಟ್ಟ ಯೋಜನೆಗಳ ಭಾಗವಾಗಿ ಜೂನಿಯರ್ ಆಫೀಸರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ 271ಶಾಖೆಗಳನ್ನು ಹೊಂದಿರುವ ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್ ಜೂನಿಯರ್ ಆಫೀಸರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್, ತ್ರಿಶೂರ್, ಕೇರಳದಲ್ಲಿ ಸ್ಥಾಪಿತವಾಗಿದ್ದು, ಭಾರತದಲ್ಲಿ ವಿಶ್ವಾಸಾರ್ಹ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಬ್ಯಾಂಕು 97 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಗ್ರಾಹಕ ಮೆಚ್ಚಿನ ಸೌಲಭ್ಯಗಳು ಮತ್ತು ನಾವೀನ್ಯತೆಯೊಂದಿಗೆ ಬೆಳೆದು ಬಂದಿದೆ. ಬ್ಯಾಂಕು ತನ್ನ ಶಾಖೆಗಳ ಮೂಲಕ ದೇಶದಾದ್ಯಂತ ಸೇವೆ ನೀಡುತ್ತಿದೆ. ಜೂನಿಯರ್ ಆಫೀಸರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಜೂನಿಯರ್ ಆಫೀಸರ್:
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ii) ಅಸಿಸ್ಟಂಟ್ ಮ್ಯಾನೇಜರ್:
ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ 60% ಅಂಕಗಳು ಅಥವಾ 6.0 CGPA ಹೊಂದಿರುವ ಸ್ನಾತಕೋತ್ತರ ಪದವಿ ಇರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
Junior Officer : 21-25 as on 31.03.2025
Assistant Manager: 21-28 as on 31.03.2025.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning
ii) Quantitative aptitude
iii) Computer Knowledge
iv) English Language
v) General Awareness
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
APPLICATION FEES is Rs. 708/- (inclusive of GST) per candidate.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12-07-2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





