SOUTH WESTERN RAILWAY RECRUITMENT CELL : ಸೌತ್ ವೆಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
South Western Railway Recruitment 2025 – ದಕ್ಷಿಣ ಪಶ್ಚಿಮ ರೈಲ್ವೆ ನಮ್ಮ ರಾಜ್ಯದ ಪ್ರಮುಖ ರೈಲು ವಿಭಾಗಗಳಲ್ಲಿ ಒಂದಾಗಿದ್ದು, ಈ ಬಾರಿ ಹಬ್ಬಳ್ಳಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ರೈಲು ವಿಭಾಗಗಳು ಮತ್ತು ಕಾರ್ಯಾಗಾರಗಳಲ್ಲಿ ಶಿಫಾರಸುಮಾಡಲ್ಪಟ್ಟ ಒಟ್ಟು 904 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ 2025–26ನೇ ಸಾಲಿನ Act Apprentice ತರಬೇತಿ ಯೋಜನೆಯಡಿ ನಡೆಯುತ್ತಿದ್ದು, ರೈಲ್ವೆ ಇಲಾಖೆ ಜೊತೆ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಗ್ರಾಮೀಣ ಮತ್ತು ನಗರ ಯುವಕರಿಗೆ ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಪ್ರೆಂಟೀಸ್ :904 ಹುದ್ದೆಗಳು
ಉದ್ಯೋಗ ಸ್ಥಳ: ಹುಬ್ಬಳ್ಳಿ ವಿಭಾಗ, ಬೆಂಗಳೂರು ವಿಭಾಗ, ಮೈಸೂರು ವಿಭಾಗ ಮತ್ತು ಮೈಸೂರು ರೈಲು ಕಾರ್ಯಾಗಾರ
ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ ವಯಸ್ಸು: ಅಭ್ಯರ್ಥಿಯು ಕಡ್ಡಾಯವಾಗಿ 15 ವರ್ಷ ಪೂರ್ಣಗೊಂಡಿರಬೇಕು (ಅರ್ಜಿಯ ಕೊನೆ ದಿನಾಂಕದಂತೆ – 13-08-2025)
ಗರಿಷ್ಠ ವಯಸ್ಸು: ಅಭ್ಯರ್ಥಿಯು 24 ವರ್ಷವನ್ನು ಮೀರಿರಬಾರದು (13-08-2025ರಂತೆ)
ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: ಗರಿಷ್ಠ ವಯಸ್ಸಿಗೆ 5 ವರ್ಷಗಳ ವಿನಾಯಿತಿ ಲಭ್ಯ.
ಒಬಿಸಿ ಅಭ್ಯರ್ಥಿಗಳಿಗೆ: ಗರಿಷ್ಠ ವಯಸ್ಸಿಗೆ 3 ವರ್ಷಗಳ ವಿನಾಯಿತಿ ಲಭ್ಯ.
ಅಂಗವಿಕಲ ಅಭ್ಯರ್ಥಿಗಳಿಗೆ: ಗರಿಷ್ಠ ವಯಸ್ಸಿಗೆ 10 ವರ್ಷಗಳ ವಿನಾಯಿತಿ ಲಭ್ಯ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವಾ ಅವಧಿ + 3 ವರ್ಷಗಳವರೆಗೆ ವಯೋಮಿತಿ ವಿನಾಯಿತಿ ಅನುಮತಿಸಲಾಗಿದೆ.
ಅರ್ಜಿ ಶುಲ್ಕ ವಿವರ:-
For General/ OBC/ EWS Candidates : ₹ 100/-.
For SC/ ST/PH Candidates : ₹ 00/-.
For All Female Category Candidates : ₹ 00/.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 13, 2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





