BANK JOBS | ಇಂಡಿಯನ್ ಬ್ಯಾಂಕ್ ನಿಂದ 1500 ಹುದ್ದೆಗಳಿಗೆ ಅರ್ಜಿ ಅಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

INDIAN BANK Recruitment 2025: ಇಂಡಿಯನ್ ಬ್ಯಾಂಕ್ ಹೊಸ ಪದವೀಧರರಿಗೆ ಬ್ಯಾಂಕಿಂಗ್ ವಲಯದಲ್ಲಿ ತಮ್ಮ ವೃತ್ತಿ ಜೇವನವನ್ನು ಪ್ರಾರಂಭಿಸಲು ಅತ್ಯುತ್ತಮ ಅವಕಾಶವನ್ನು ನೀಡುತ್ತಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಇಂಡಿಯನ್ ಬ್ಯಾಂಕ್, 2025–26ರ ಹಣಕಾಸು ವರ್ಷಕ್ಕೆ ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ 1500 ಅಪ್ರೆಂಟಿಸ್‌ಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.

Related posts