Admission Started | ಡಿಪ್ಲೊಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ (DPAT) ತರಬೇತಿಯ ಹೊಸ ಬ್ಯಾಚ್ ಗೆ IRCMD ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಆರಂಭ | DPAT Accounting Course.
IRCMD DPAT Course : ಪ್ರಾಯೋಗಿಕ ಕೌಶಲ್ಯಗಳು ಸರ್ವೋಚ್ಚವಾಗಿರುವ ಈ ಯುಗದಲ್ಲಿ, ಅಕೌಂಟಿಂಗ್ ನಿರ್ವಹಣೆಯಲ್ಲಿ ಡಿಪ್ಲೊಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ (DPAT) ಮಾಡುವುದರ ಮೂಲಕ ಸ್ಪರ್ಧಾತ್ಮಕ ಲೆಕ್ಕಪತ್ರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯವಾದ ಪ್ರಾಯೋಗಿಕ ಜ್ಞಾನವನ್ನು ನಿಮಗೆ ಒದಗಿಸಲು ಈ ತರಬೇತಿಯನ್ನು IRCMD ಶಿಕ್ಷಣ ಸಂಸ್ಥೆ ವಿನ್ಯಾಸಗೊಳಿಸಲಾಗಿದೆ. ಈ ಕೋರ್ಸ್ ಅಗತ್ಯ ಅಕೌಂಟಿಂಗ್ ಸಾಫ್ಟ್ವೇರ್ ಅನ್ನು ಕರಗತ ಮಾಡಿಕೊಳ್ಳುವುದರಿಂದ ಹಿಡಿದು ಉದ್ಯಮದ ಬೇಡಿಕೆಗಳನ್ನು ಪೂರೈಸಲು ಅನುಗುಣವಾಗಿ ಸುಸಜ್ಜಿತ ಪಠ್ಯಕ್ರಮವನ್ನು ನೀಡುತ್ತದೆ. ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಹೊಸ ಬ್ಯಾಚ್ ಗೆ ದಾಖಲಾತಿ ಆರಂಭವಾಗಿದೆ. . (For Admissions Contact 9945988118)
ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ IRCMD ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ವಿವಿಧ ಕೋರ್ಸುಗಳಿಗೆ ದಾಖಲಾತಿ ಪ್ರಾರಂಭಗೊಂಡಿದೆ.


ನೋಂದಾಯಿಸಿ :
ಪ್ರತೀ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯವುದು ಐ.ಆರ್.ಸಿ.ಎಂ.ಡಿ. ಯ ಮುಖ್ಯ ದ್ಯೇಯ. ಸರಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತೀ ವಿದ್ಯಾರ್ಥಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಇಲ್ಲಿಯ ವೈಶಿಷ್ಟತೆ. ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್ನ ದೂರವಾಣಿ ಸಂಖ್ಯೆ 9945988118 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.
ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ :
ಬ್ಯಾಂಕಿಂಗ್ ಪ್ರವೇಶ ಪರೀಕ್ಷೆ, PGCET, MAT, ರೈಲ್ವೇ, FDA, SDA, PDO ಹಾಗೂ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದು ಸಮಗ್ರ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ.
ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸುಗಳು :
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸುಗಳಾದ PGDCA, DCA, Office Management, DIT, DPAT, Tally GST, Financial Accounting, Graphic Design, Advance Excel, E-Accountant, Smart Accountant ಹಾಗೂ ಇನ್ನಿತರ ಉದ್ಯೋಗ ಪೂರಕ ಕೋರ್ಸುಗಳನ್ನು ಪ್ರತೀ ವಿದ್ಯಾರ್ಥಿಗೂ ವೈಯಕ್ತಿಕ ಗಮನದ ಮೂಲಕ ನುರಿತ ತರಬೇತುದಾರರಿಂದ ನೀಡಲಾಗುತ್ತದೆ.
ಅಬಾಕಸ್ ತರಬೇತಿ:
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಅಬಾಕಸ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಪುತ್ತೂರಿನ ಹೆಮ್ಮೆಯ ಸಂಸ್ಥೆ IRCMDಯಲ್ಲಿ ಮಕ್ಕಳ ಗಣಿತ ಕಲಿಕೆಗೆ ಪೂರಕವಾದ ತರಬೇತಿಯನ್ನು ನೀಡಲಾಗುತ್ತದೆ. ಅಬಾಕಸ್ನಿಂದ ಏಕಾಗ್ರತೆಯ ಜೊತೆಗೆ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ.
ವೇದಿಕ್ ಮ್ಯಾಥ್ಸ್ ತರಬೇತಿ :
ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಅತ್ಯಂತ ಸುಲಭ ರೀತಿಯಲ್ಲಿ ಕೆಲವೇ ಸೆಂಕೆಡ್ಗಳಲ್ಲಿ ಮೈಂಡ್ನಲ್ಲೇ ಲೆಕ್ಕ ಮಾಡುವ ತರಬೇತಿ ಲಭ್ಯವಿದೆ.
ವಿಶೇಷ ಅಧ್ಯಯನ ಪುಸ್ತಕಗಳು :
ಯಾವುದೇ ಪ್ರವೇಶ ಪರೀಕ್ಷೆಯನ್ನು ಸುಲಭವಾಗಿ ಎದುರಿಸುವಲ್ಲಿ ಉತ್ತಮವಾದ ಪಠ್ಯ ಪುಸ್ತಕಗಳು ಪ್ರಮುಖವೆನಿಸುತ್ತದೆ. ಆ ನಿಟ್ಟಿನಲ್ಲಿ ಐ.ಆರ್.ಸಿ.ಎಂ.ಡಿ. ಯಲ್ಲಿ ಮೆಟೀರಿಯಲ್ ಕಿಟ್ಗಳನ್ನು ಪ್ರತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
ನೋಂದಾಯಿಸಿ :
ಪ್ರತೀ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯವುದು ಐ.ಆರ್.ಸಿ.ಎಂ.ಡಿ. ಯ ಮುಖ್ಯ ದ್ಯೇಯ. ಸರಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತೀ ವಿದ್ಯಾರ್ಥಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಇಲ್ಲಿಯ ವೈಶಿಷ್ಟತೆ. ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್ನ ದೂರವಾಣಿ ಸಂಖ್ಯೆ 9945988118 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.



