ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಪದವಿ, ಪಿಜಿ ಪಾಸಾದವರಿಗೆ ವಿವಿಧ ಉದ್ಯೋಗಾವಕಾಶ

ಶೇರ್ ಮಾಡಿ

ಕಾಟನ್ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌(ಸಿಸಿಐ) ನಲ್ಲಿ ಬಿಎಸ್ಸಿ, ಎಂಕಾಂ, ಎಂಬಿಎ, ಸಿಎ, ಸಿಎಂಎ ಪಾಸ್ ಆದವರಿಗೆ ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಇಂದಿನಿಂದಲೇ ಅರ್ಜಿ ಸಲ್ಲಿಸಿ .

ವೇತನ ಶ್ರೇಣಿ ವಿವರ

ಮ್ಯಾನೇಜ್ಮೆಂಟ್ ಟ್ರೈನಿ : ರೂ 30,000 – 1,20,000 (IDA)
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ – ರೂ 22000-90000 (IDA)

ಒಟ್ಟು ಹುದ್ದೆ – 93
ಹುದ್ದೆಗಳ ವಿವರ ಈ ರೀತಿ ಇದೆ

ವಿದ್ಯಾರ್ಹತೆ

. ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : ಎಂಬಿಎ ಇನ್ ಅಗ್ರಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ / ಅಗ್ರಿಕಲ್ಚರ್.
. ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್‌) : ಸಿಎ / ಸಿಎಂಎ/ ಎಂಬಿಎ / ಎಂಎಂಎಸ್ / ಸಿಎಂಎ / ಎಂ.ಕಾಂ.
. ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : ಬಿಎಸ್ಸಿ ಇನ್ ಅಗ್ರಿಕಲ್ಚರ್.

ಜೂನಿಯರ್ ಇಂಜಿನಿಯರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಂತಗಳು

ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ನಡೆಯಲಿದೆ ( Paper-I & Paper-II)

ವಯೋಮಿತಿ ವಿವರ

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ.
ಒಬಿಸಿ/ ಎಸ್‌ಸಿ / ಎಸ್‌ಟಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅಪ್ಲಿಕೇಶನ್ ಶುಲ್ಕ

ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದವರು / ಒಬಿಸಿ ಅಭ್ಯರ್ಥಿಗಳಿಗೆ ರೂ.1500/-.
ಎಸ್‌ಸಿ / ಎಸ್‌ಟಿ / ಒಬಿಸಿ / ವಿಕಲಚೇತನರು / ಮಾಜಿ ಸೈನಿಕರಿಗೆ ಶುಲ್ಕ ರೂ.500/-.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
13/08/2023

ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್

ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

ನಿಮ್ಮ ಜವಾಬ್ದಾರಿಗಳು

ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ

Related posts