Intelligence Bureau (IB) Security Assistant Recruitment 2025 : ಗುಪ್ತಚರ ಬ್ಯೂರೋ (IB) ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೇಮಕಾತಿ ಪ್ರಕ್ರಿಯೆ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಕುರಿತು ಎಲ್ಲಾ ವಿವರ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಐಬಿ ಸೆಕ್ಯುರಿಟಿ ಅಸಿಸ್ಟೆಂಟ್ ಆನ್ಲೈನ್ ಫಾರ್ಮ್ 2025 (4987 ಹುದ್ದೆ) IB ಭದ್ರತಾ ಸಹಾಯಕ ಪರೀಕ್ಷೆ 2025: ಸಂಕ್ಷಿಪ್ತ ವಿವರಗಳು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಐಬಿ ಸೆಕ್ಯುರಿಟಿ ಅಸಿಸ್ಟೆಂಟ್ / ಎಕ್ಸಿಕ್ಯೂಟಿವ್ – 4987 ಹುದ್ದೆಗಳು.
ವಿದ್ಯಾರ್ಹತೆ: Passed 10th class.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27ವರ್ಷ ಮೀರಿರಬಾರದು.ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ.
ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Numerical/Analytical/Logical ability and Reasoning
ii) Quantitative Aptitude
iii) General Awareness
iv) Computer Knowledge
v) English Language
VI) General Awareness.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
For General, OBC, EWS : Rs 650/-
For SC, ST : Rs 550/-
For All Females : Rs 550/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17 August 2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



