LIC ನಿಂದ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್(AAO) ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹88,635–₹1,69,025/- | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Assistant Administrative Officers (AAO) Generalist & Specialist : ಭಾರತೀಯ ಜೀವ ವಿಮಾ ನಿಗಮ (LIC), ಸಹಾಯಕ ಆಡಳಿತ ಅಧಿಕಾರಿ AAO ಜನರಲಿಸ್ಟ್ ಮತ್ತು ಸಹಾಯಕ ಎಂಜಿನಿಯರ್ AE, AAO ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಭಾರತೀಯ ಜೀವ ವಿಮಾ ನಿಗಮವು ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ LIC AAO ಅಧಿಸೂಚನೆ 2025 ಅನ್ನು ಪ್ರಕಟಿಸಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 16 ರಿಂದ ಸೆಪ್ಟೆಂಬರ್ 08, 2025 ರವರೆಗೆ ಆರಂಭವಾಗಲಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ವಿವರಗಳನ್ನು ತಿಳಿಯಲು ನೀಡಿರುವ ಲೇಖನವನ್ನು ಪರಿಶೀಲಿಸಿ.
ಹುದ್ದೆಗಳ ವಿವರ :-
Assistant Administrative Officers (AAO) Generalist – 350 ಹುದ್ದೆಗಳು.
Assistant Administrative Officers (Specialist) – 410 ಹುದ್ದೆಗಳು.
ವಿದ್ಯಾರ್ಹತೆ : ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾಲಯದಿಂದ ಪದವಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಭಾರತೀಯ ಜೀವ ವಿಮಾ ನಿಗಮ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118

ಅರ್ಜಿ ಶುಲ್ಕ ವಿವರ:-
For General/ OBC/ EWS Candidates : ₹ 700/-
For SC/ ST PwBD Candidates : ₹ 85/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08-09-2025.
ಪೂರ್ವಭಾವಿ ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಅಕ್ಟೋಬರ್ 2025 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ ಅನ್ನು ಪರಿಶೀಲಿಸಿ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION (AAO) Generalist- ಕ್ಲಿಕ್ ಮಾಡಿ.
NOTIFICATION (AAO) Specialist – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ಭಾರತೀಯ ಜೀವ ವಿಮಾ ನಿಗಮ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




