Careers & Job Opportunities at LIC Housing Finance: ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ನ ವಿವಿಧ ಕಚೇರಿಗಳಲ್ಲಿ ಅಪ್ರೆಂಟಿಸ್ ಆಗಿ ತೊಡಗಿಸಿಕೊಳ್ಳಲು ಹೊಸ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ಶಿಪ್ ಎನ್ನುವುದು ಆಯ್ದ ಹೊಸ ಪದವೀಧರರಿಗೆ ನೀಡುವ ಒಂದು ಉದ್ಯೋಗ ತರಬೇತಿಯಾಗಿದ್ದು, ಇದು ಅವರಿಗೆ ಮೃದು ಕೌಶಲ್ಯಗಳು, ಡೊಮೇನ್ ಜ್ಞಾನ, ನೈಜ ಸಮಯದ ಕೆಲಸದ ಅನುಭವವನ್ನು ಪಡೆಯಲು ಮತ್ತು ಉದ್ಯಮಕ್ಕೆ ಸಿದ್ಧರಾಗಲು ಸಹಾಯ ಮಾಡುತ್ತದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
JOB NEWS | ಎಲ್ಐಸಿ ಹೌಸಿಂಗ್ (LIC HFL) ಫೈನಾನ್ಸ್ನಲ್ಲಿ ಉದ್ಯೋಗಾವಕಾಶ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಸರ್ಕಾರೀ ಉದ್ಯೋಗ ಮತ್ತು ಖಾಸಗಿ ಉದ್ಯೋಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ IRCMD Education Center, Puttur & Sullia. Ph: 9632320477 / 9945988118





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಅಪ್ರೆಂಟಿಸ್ ನೇಮಕಾತಿ 2025: ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ನ ವಿವಿಧ ಕಚೇರಿಗಳಲ್ಲಿ ಅಪ್ರೆಂಟಿಸ್ ಆಗಿ ತೊಡಗಿಸಿಕೊಳ್ಳಲು ಹೊಸ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಪ್ರೆಂಟಿಸ್ಗಳು – 192 ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ.
ವಯೋಮಿತಿ ವಿವರ ಈ ರೀತಿ ಇದೆ:-
Age as on 01-September 2025.
20 to 25 years.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಸರ್ಕಾರೀ ಉದ್ಯೋಗ ಮತ್ತು ಖಾಸಗಿ ಉದ್ಯೋಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ IRCMD Education Center, Puttur & Sullia. Ph: 9632320477 / 9945988118
ಅರ್ಜಿ ಶುಲ್ಕ ವಿವರ:-
Rs.944 for General Category & OBC
Rs.708 for SC, ST & Female Candidates
Rs.472 for PWBD Candidates.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-ಸೆಪ್ಟೆಂಬರ್-2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




