Cooperative Bank Recruitment : ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ಸಿಪಾಯಿ, ರಾತ್ರಿ ಕಾವಲುಗಾರರು, ವಾಹನ ಚಾಲಕರು ಮತ್ತು ಗನ್ ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಸರ್ಕಾರೀ ಉದ್ಯೋಗ ಮತ್ತು ಖಾಸಗಿ ಉದ್ಯೋಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ IRCMD Education Centre, Puttur .
Ph: 9632320477 / 9945988118





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
The Jamkhandi Urban Cooperative Bank Recruitment 2025 : ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಜಮಖಂಡಿ ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ಸಿಪಾಯಿ, ರಾತ್ರಿ ಕಾವಲುಗಾರರು, ವಾಹನ ಚಾಲಕರು ಮತ್ತು ಗನ್ ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಿರಿಯ ಸಹಾಯಕರು – 14
ವಿದ್ಯಾರ್ಹತೆ: ದ್ವಿತೀಯ ಪಿಯುಸಿ.
ii) ಗಣಕಯಂತ್ರ ನಿರ್ವಾಹಕರು – 04
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್.
iii) ಸಿಪಾಯಿ – 16
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
iv) ರಾತ್ರಿ ಕಾವಲುಗಾರರು – 08
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
v) ವಾಹನ ಚಾಲಕರು – 02
ವಿದ್ಯಾರ್ಹತೆ:ಎಸ್.ಎಸ್.ಎಲ್.ಸಿ ಜೊತೆಗೆ ಲಘು ವಾಹನ & ಭಾರಿ ವಾಹನ ಚಾಲನೆ ಪರವಾನಿಗೆ.
vi) ಗನ್ ಮ್ಯಾನ್ – 01
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ವೇತನ ಶೇಣಿ
i) ಕಿರಿಯ ಸಹಾಯಕರು ರೂ. 33,450 – ರೂ. 62,600
ii) ಗಣಕಯಂತ್ರ ನಿರ್ವಾಹಕರು ರೂ. 33,450 – ರೂ 62,600
iii) ಸಿಪಾಯಿ ರೂ. 21,400 – ರೂ. 42,000
iv) ರಾತ್ರಿ ಕಾವಲುಗಾರರು ರೂ. 21,400 – ರೂ. 42,000
v) ವಾಹನ ಚಾಲಕರು ರೂ. 21,400 – ರೂ. 42,000
vi) ಗನ್ ಮ್ಯಾನ್ ರೂ. 21,400 – ರೂ. 42,000.
ಅರ್ಜಿ ಶುಲ್ಕ ವಿವರ:-
i) ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು –
2ಎ, 2ಬಿ, 3ಎ, 3ಬಿ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 2000/-
ಪ.ಜಾತಿ, ಪ. ಪಂ, ಪ್ರ1 ಅಭ್ಯರ್ಥಿಗಳಿಗೆ – ರೂ. 1000/-
ii) ಸಿಪಾಯಿ, ರಾತ್ರಿ ಕಾವಲುಗಾರರು, ವಾಹನ ಚಾಲಕ, ಗನ್ ಮ್ಯಾನ್ –
2ಎ, 2ಬಿ, 3ಎ, 3ಬಿ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 1000/-
ಪ.ಜಾತಿ, ಪ. ಪಂ, ಪ್ರ1 ಅಭ್ಯರ್ಥಿಗಳಿಗೆ – ರೂ. 500/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 27, 2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





