Direct Recruitment for the Posts of Officers in Grade ‘B’ – 2025 in Reserve Bank of India (RBI) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಆಫೀಸರ್ ಗ್ರೇಡ್-ಬಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
BANK JOBS | ಭಾರತೀಯ ರಿಸರ್ವ್ ಬ್ಯಾಂಕ್(RBI)ನಲ್ಲಿ ಆಫೀಸರ್ ಹುದ್ದೆಗಳಿಗೆ ನೇರ ನೇಮಕಾತಿ | ವೇತನ ಶ್ರೇಣಿ ₹78,450 – ₹1,41,600 | ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
RBI Officers Grade B Recruitment 2025 : Details of Vacancies: ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i ) Officers in Grade ‘B’ (DR) – General Cadre
ವಿದ್ಯಾರ್ಹತೆ : ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ii) Officers in Grade ‘B’ (DR) – DEPR Cadre
ವಿದ್ಯಾರ್ಹತೆ : ಎಂ.ಎ/ ಎಂ.ಎಸ್ಸಿ ಇನ್ ಎಕಾನಾಮಿಕ್ಸ್ ಅಥವಾ ಎಂ.ಎ/ ಎಂ.ಎಸ್ಸಿ ಅರ್ಹತೆ ಹೊಂದಿರಬೇಕು.
iii) Officers in Grade ‘B’ (DR) – DSIM Cadre
ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 100/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 850/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 30, 2025 (ಸಂಜೆ 06:00 ಗಂಟೆಯವರೆಗೆ)
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




