BANK EXAM TRAINING @ IRCMD (ONLINE/OFFLINE) | ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಬ್ಯಾಂಕಿಂಗ್ ನೇಮಕಾತಿ | IBPS, SBI, BOIನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಪುತ್ತೂರಿನ IRCMD ಶಿಕ್ಷಣ ಸಂಸ್ಥೆಯಲ್ಲಿ ಹೊಸ ಬ್ಯಾಚ್ ಗೆ ಇಂದೇ ನೋಂದಾಯಿಸಿ – ವೃತ್ತಿ ನ್ಯೂಸ್.

ಶೇರ್ ಮಾಡಿ

ನೋಂದಾಯಿಸಿ :
ಪ್ರತೀ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯವುದು ಐ.ಆರ್.ಸಿ.ಎಂ.ಡಿ. ಯ ಮುಖ್ಯ ದ್ಯೇಯ. ಸರಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತೀ ವಿದ್ಯಾರ್ಥಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಇಲ್ಲಿಯ ವೈಶಿಷ್ಟತೆ. ಇಲ್ಲಿ ಪ್ರತಿದಿನದ ಬ್ಯಾಚುಗಳು ಹಾಗೂ ಭಾನುವಾರದ ಬ್ಯಾಚುಗಳು ಲಭ್ಯವಿದೆ. ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್‌ನ ದೂರವಾಣಿ ಸಂಖ್ಯೆ 9945988118 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.

Related posts