Admission Started | ಬ್ಯಾಂಕಿಂಗ್ ಕ್ಷೇತ್ರದಲ್ಲಿ 10000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಅಹ್ವಾನ | IBPS, SBI ಮತ್ತು BOIನಲ್ಲಿ ಅರ್ಜಿ ಆಹ್ವಾನಿಸಲಾಗಿದೆ | ಪುತ್ತೂರಿನ IRCMD ಶಿಕ್ಷಣ ಸಂಸ್ಥೆಯಲ್ಲಿ ಹೊಸ ಬ್ಯಾಚ್ ಗೆ ದಾಖಲಾತಿ ಆರಂಭ – ವೃತ್ತಿ ನ್ಯೂಸ್.

ಶೇರ್ ಮಾಡಿ

▶️ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ-2026 | ಮಾಸಿಕ ವೇತನ ಶ್ರೇಣಿ ₹64,820 – ₹1,20,940/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್👇

▶️ IBPS ನಿಂದ 6715(PO/MT) ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ : ₹ 48,480-₹85,920/ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್👇

▶️SBI ನೇಮಕಾತಿ 2026: ಪದವಿಯ ಅಂತಿಮ ಸೆಮಿಸ್ಟರ್‌ನಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು | ವೇತನ ಶ್ರೇಣಿ ರೂ. 85,920/ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್👇

ನೋಂದಾಯಿಸಿ :
ಪ್ರತೀ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯವುದು ಐ.ಆರ್.ಸಿ.ಎಂ.ಡಿ. ಯ ಮುಖ್ಯ ದ್ಯೇಯ. ಸರಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತೀ ವಿದ್ಯಾರ್ಥಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಇಲ್ಲಿಯ ವೈಶಿಷ್ಟತೆ. ಇಲ್ಲಿ ಪ್ರತಿದಿನದ ಬ್ಯಾಚುಗಳು ಹಾಗೂ ಭಾನುವಾರದ ಬ್ಯಾಚುಗಳು ಲಭ್ಯವಿದೆ. ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್‌ನ ದೂರವಾಣಿ ಸಂಖ್ಯೆ 9945988118 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.

Related posts