Job News | ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಟ್ರೇನಿ ನೇಮಕಾತಿ 2025 | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
CANARA BANK SECURITIES LTD: ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ (CBSL) ಕೆನರಾ ಬ್ಯಾಂಕಿನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ, NSE ಮತ್ತು BSE ನಲ್ಲಿ ಈಕ್ವಿಟಿ ವ್ಯಾಪಾರ, NSDL ಮೂಲಕ ಠೇವಣಿ ಸೇವೆಗಳು, ಮ್ಯೂಚುಯಲ್ ಫಂಡ್ ವಿತರಣೆ, IPO ಅಪ್ಲಿಕೇಶನ್ ಬೆಂಬಲ ಮತ್ತು ಮೊಬೈಲ್ ಆಧಾರಿತ ವ್ಯಾಪಾರ ವೇದಿಕೆಗಳು ಸೇರಿದಂತೆ ಹಣಕಾಸು ಸೇವೆಗಳ ಸಮಗ್ರ ಸೂಟ್ ಅನ್ನು ನೀಡುತ್ತದೆ. ಟ್ರೈನಿ ಪೋಸ್ಟ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೆನರಾ ಬ್ಯಾಂಕಿನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ (CBSL), ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ನೇಮಕಾತಿ 2025. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
TRAINEE (SALES & MARKETING
ವಿದ್ಯಾರ್ಹತೆ: ಯಾವುದೇ ಪದವಿ
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06/10/2025 (till 06:00 pm)
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vi) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
vii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಸರ್ಕಾರೀ ಉದ್ಯೋಗ ಮತ್ತು ಖಾಸಗಿ ಉದ್ಯೋಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ IRCMD Education Center, Puttur & Sullia




