EMRS Recruitment 2025: ಅಕೌಂಟೆಂಟ್, ಹಾಸ್ಟೇಲ್ ವಾರ್ಡನ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಲ್ಯಾಬ್ ಅಟೆಂಡೆಂಟ್, ಪೋಸ್ಟ್ ಗ್ರಾಜುಯೇಟ್ ಟೀಚರ್ಸ್(PGTs), ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್(TGTs),ಫಿಮೇಲ್ ಸ್ಟಾಫ್ ನರ್ಸ್, ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ 2,09,200ರ ವರೆಗೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Eklavya Model Residential School EMRS Recruitment 2025: ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಕೌಂಟೆಂಟ್, ಹಾಸ್ಟೇಲ್ ವಾರ್ಡನ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಲ್ಯಾಬ್ ಅಟೆಂಡೆಂಟ್, ಪೋಸ್ಟ್ ಗ್ರಾಜುಯೇಟ್ ಟೀಚರ್ಸ್(PGTs), ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್(TGTs),ಫಿಮೇಲ್ ಸ್ಟಾಫ್ ನರ್ಸ್, ಪ್ರಿನ್ಸಿಪಾಲ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Eklavya Model Residential School EMRS Recruitment 2025: ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಪ್ರಿನ್ಸಿಪಾಲ್ – 225 ಹುದ್ದೆಗಳು.
ii) ಪೋಸ್ಟ್ ಗ್ರಾಜುಯೇಟ್ ಟೀಚರ್ಸ್(PGTs) – 1460 ಹುದ್ದೆಗಳು.
iii) ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್(TGTs) – 3962 ಹುದ್ದೆಗಳು.
iv) ಫಿಮೇಲ್ ಸ್ಟಾಫ್ ನರ್ಸ್ – 550 ಹುದ್ದೆಗಳು.
v) ಹಾಸ್ಟೇಲ್ ವಾರ್ಡನ್ – 635 ಹುದ್ದೆಗಳು.
vi) ಅಕೌಂಟೆಂಟ್ – 61 ಹುದ್ದೆಗಳು.
vii) ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್(JSA) – 228 ಹುದ್ದೆಗಳು.
viii) ಲ್ಯಾಬ್ ಅಟೆಂಡೆಂಟ್ – 146 ಹುದ್ದೆಗಳು.
ಶೈಕ್ಷಣಿಕ ಅರ್ಹತೆಗಳು:-
i) ಪ್ರಿನ್ಸಿಪಾಲ್ – ಸ್ನಾತಕೋತ್ತರ ಪದವಿ, ಬಿ.ಇಡಿ. ಪದವಿ.
ii) ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs) – ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ, ಜೀವಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಕಾಮರ್ಸ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ. ಪದವಿ.
iii) ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs) – ಪದವಿ, ಬಿ.ಇಡಿ. ಪದವಿ, ಎಂ.ಇಡಿ., ಪದವಿ.
iv) ಫಿಮೇಲ್ ಸ್ಟಾಫ್ ನರ್ಸ್ – ಬಿ.ಎಸ್ಸಿ (Hons.) ಇನ್ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್.
v) ಹಾಸ್ಟೇಲ್ ವಾರ್ಡನ್ – ಪದವಿ.
vi) ಅಕೌಂಟೆಂಟ್ – ಕಾಮರ್ಸ್ ಪದವಿ.
vii) ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ – ದ್ವಿತೀಯ ಪಿಯುಸಿ ಜೊತೆಗೆ ಸಂಸ್ಥೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ ಹೊಂದಿರಬೇಕು. (35 words per minute in English or 30 Minute per Minute in Hindi typing)
viii) ಲ್ಯಾಬ್ ಅಟೆಂಡೆಂಟ್ – 10ನೇ ತರಗತಿ ಜೊತೆಗೆ ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ ಅಥವಾ ದ್ವಿತೀಯ ಪಿಯುಸಿ ಸೈನ್ಸ್.
ವೇತನ ಶ್ರೇಣಿ:
i) ಪ್ರಿನ್ಸಿಪಾಲ್ ರೂ. 78,800 – ರೂ. 2,09,200
ii) ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs) ರೂ. 47,600 – ರೂ. 1,51,100
iii) ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs) ರೂ. 44,900 – ರೂ. 1,42,400
iv) ಫಿಮೇಲ್ ಸ್ಟಾಫ್ ನರ್ಸ್ ರೂ. 29,200 – ರೂ. 92,300
v) ಹಾಸ್ಟೇಲ್ ವಾರ್ಡನ್ ರೂ. 29,200 – ರೂ. 92,300
vi) ಅಕೌಂಟೆಂಟ್ ರೂ. 35,400 – ರೂ. 1,12,400
vii) ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) ರೂ. 19,900 – ರೂ. 63,200
viii) ಲ್ಯಾಬ್ ಅಟೆಂಡೆಂಟ್ ರೂ. 18,000 – ರೂ. 56,900.
ಆಯ್ಕೆ ವಿಧಾನ :
i) ಓ.ಎಂ.ಆರ್ ಬೇಸ್ಡ್ ಟೆಸ್ಟ್ (Tier-1, Tier-2)
ii) ಸ್ಕಿಲ್ ಟೆಸ್ಟ್
iii) ಸಂದರ್ಶನ.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 23, 2025.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.





