NLC India Limited “Navratna” – Government of India Enterprise : “ನವರತ್ನ” ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಐಟಿಐ, ಡಿಪ್ಲೋಮಾ, ಎಂಜಿನಿಯರ್, ಬಿ.ಕಾಂ, ಬಿಬಿಎ ಪದವೀಧರರಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
NLC India Apprentice Recruitment 2025: NLC ಇಂಡಿಯಾ ಲಿಮಿಟೆಡ್ “ನವರತ್ನ” – ಭಾರತ ಸರ್ಕಾರದ ಉದ್ಯಮ NLC ಇಂಡಿಯಾ ಅಪ್ರೆಂಟಿಸ್ ನೇಮಕಾತಿ 2025. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಪ್ರೆಂಟಿಸ್
ವಿದ್ಯಾರ್ಹತೆ: ಐಟಿಐ / ಡಿಪ್ಲೋಮಾ / ಎಂಜಿನಿಯರ್ / ಬಿ.ಕಾಂ / ಬಿಬಿಎ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
Shortlisting.
Merit List.
Document Verification.
Medical Examination.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
Gen/ OBC/ EWS : ₹00/-
SC/ ST/ PH : ₹00/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23 October 2025
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಸರ್ಕಾರೀ ಉದ್ಯೋಗ ಮತ್ತು ಖಾಸಗಿ ಉದ್ಯೋಗಳ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ
IRCMD Education Center, Puttur & Sullia.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




