UCO Bank Recruitment 2026 : ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ (UCO Bank) ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.




ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಯೂಕೋ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಜನರಲಿಸ್ಟ್ ಮತ್ತು ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜನರಾಲಿಸ್ಟ್ & ಸ್ಪೆಷಲಿಸ್ಟ್ ಆಫೀಸರ್ (ಟ್ರೇಡ್ ಫೈನಾನ್ಸ್ ಆಫೀಸರ್, ಟ್ರೇಸುರಿ ಆಫೀಸರ್, ಚಾರ್ಟರ್ಡ್ ಅಕೌಂಟೆಂಟ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್, ಸಿಸ್ಟಂ ಅಡ್ಮಿನಿಸ್ಟ್ರೇಟರ್, ಸಾಫ್ಟವೇರ್ ಡೆವೆಲಪರ್, ಮುರೆಕ್ಸ್ ಡೆವೆಲಪರ್, ಫೈನಾನ್ಸಿಯಲ್ ಡೆವೆಲಪರ್, ಕ್ಲೌಡ್ ಇಂಜಿನಿಯರ್, ಎಐ/ಎಂಎಲ್ ಇಂಜಿನಿಯರ್, ಡಾಟಾ ಅನಾಲಿಸ್ಟ್, ಡಾಟಾ ಸೈಂಟಿಸ್ಟ್, ಸೈಬರ್ ಸೆಕ್ಯೂರಿಟಿ ಆಫೀಸರ್, ಡಾಟಾ ಪ್ರೈವೆಸಿ ಕಂಪ್ಲೈನ್ಸ್ ಆಫೀಸರ್, ಡಾಟಾ ಇಂಜಿನಿಯರ್).
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ/ಸ್ನಾತಕೋತ್ತರ ಪದವಿ/ಬಿಇ/ ಬಿ.ಟೆಕ್/ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9945988118
ಅರ್ಜಿ ಶುಲ್ಕ ವಿವರ:-
i) ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175/-
ii) ಉಳಿದ ಅಭ್ಯರ್ಥಿಗಳು – ರೂ. 800/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 02, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




