JOB NEWS | ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್ ನಲ್ಲಿ ನೇರ ನೇಮಕಾತಿ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
The Udupi Co-Operative Town Bank Ltd: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾಕಾಂಷಿಗಳಿಗೆ ಗುಡ್ ನ್ಯೂಸ್, ಉಡುಪಿ ಜಿಲ್ಲೆಯ ಪ್ರತಿಷ್ಟಿತ ಬ್ಯಾಂಕ್ ಗಳಲ್ಲಿ ಒಂದಾದ ಉಡುಪಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್ ನೇಮಕಾತಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ii) ಶಾಖಾ ವ್ಯವಸ್ಥಾಪಕರು
iii) ಕಾನೂನು ಕಾರ್ಯನಿವಾಹಕ ಅಧಿಕಾರಿ
iv) ಸಾಲ ವಸೂಲಾತಿ ಅಧಿಕಾರಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-.
ಅಭ್ಯರ್ಥಿಗಳ ಆಯ್ಕೆಯು ವೈಯಕ್ತಿಕ ನೇರ ಸಂದರ್ಶನದ ಮೂಲಕ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಅರ್ಹ ಅಭ್ಯರ್ಥಿಗಳು ಬ್ಯಾಂಕಿನಿಂದ ನಿಗದಿಪಡಿಸಲಾದ ಅರ್ಜಿ ನಮೂನೆಯಲ್ಲಿ ತಮ್ಮ ಭಾವಚಿತ್ರದೊಂದಿಗೆ ವಿದ್ಯಾಹ್ರತೆ, ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಮತ್ತು ಇತರ ಅನುಭವದ ದೃಢೀಕರಿಸಿದ ನಕಲು ಪ್ರತಿ ದಾಖಲೆಗಳೊಂದಿಗೆ ಬ್ಯಾಂಕಿನ ಕೇಂದ್ರ ಕಚೇರಿಗೆ ಖುದ್ದು ಬಂದು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-02-2026.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಹೆಚ್ಚಿನ ಮಾಹಿತಿಗೆ ಬ್ಯಾಂಕಿನ ಅಧಿಕೃತ ವೆಬ್ಸೈಟ್ http://www.udupicooptownbank.com ಸಂಪರ್ಕಿಸಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473


