ನೇರ ನೇಮಕಾತಿ | ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಡಿಪ್ಲೊಮಾ, ಬಿಕಾಂ, ಬಿಇ/ಬಿಟೆಕ್, ಸಿಎಂಎ/ ಸಿಎ ವಿದ್ಯಾರ್ಹತೆಯವರಿಗೆ ಸುವರ್ಣಾವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
KONKAN RAILWAY CORPORATION LIMITED NOTIFICATION No. CO/APPR/2026/01 : ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂಬ ಹಂಬಲ ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಇಲ್ಲಿದೆ ನೋಡಿ ಭರ್ಜರಿ ಸಿಹಿಸುದ್ದಿ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕೊಂಕಣ ರೈಲ್ವೆ ನಿಗಮ (KRCL) ನೇಮಕಾತಿ 2026: ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಟ್ರೈನಿ ಅಪ್ರೆಂಟಿಸ್ಗಳು
ವಿದ್ಯಾರ್ಹತೆ: ಪದವಿ, ಡಿಪ್ಲೊಮಾ, ಬಿ.ಕಾಂ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಟ್ರೈನಿ ಅಪ್ರೆಂಟಿಸ್: ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನ.
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ/OBC ಅಭ್ಯರ್ಥಿಗಳಿಗೆ: ₹100/-
ii) SC/ST/ಮಹಿಳೆಯರು/ಅಲ್ಪಸಂಖ್ಯಾತರು & EWS: ಶುಲ್ಕವಿಲ್ಲ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-Mar-2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



