IDBI Junior Assistant Manager (JAM) Recruitment 2026 : ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI ಬ್ಯಾಂಕ್) ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಒಟ್ಟು 1100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪದವೀಧರರಿಗೆ ಸುವರ್ಣಾವಕಾಶ. ಉತ್ತಮ ವೇತನ, ಗೌರವಯುತ ಉದ್ಯೋಗ ಮತ್ತು ಭದ್ರ ಭವಿಷ್ಯ ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
IDBI ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ನೇಮಕಾತಿ 2026: ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – 1100 ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
For General / EWS / OBC : ₹ 1050/-
For SC / ST / PWD : ₹ 250/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19 March 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



