KMF SHIMUL Recruitment: ಸರ್ಕಾರಿ ವಲಯದಲ್ಲಿ ಭದ್ರವಾದ ಉದ್ಯೋಗ ಅರಸುತ್ತಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (SHIMUL) ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಬರೋಬ್ಬರಿ 194 ಹುದ್ದೆಗಳನ್ನು ಭರ್ತಿ ಮಾಡಲು 2026ನೇ ಸಾಲಿನ ಪರಿಷ್ಕೃತ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.




ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದಲ್ಲಿ (SHIMUL) 194 ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಸಹಾಯಕ ವ್ಯವಸ್ಥಾಪಕರು
ii)ಸಹಾಯಕ ವ್ಯವಸ್ಥಾಪಕರು
iii)ಸಹಾಯಕ ವ್ಯವಸ್ಥಾಪಕರು
iv)ಎಂಐಎಸ್ / ಸಿಸ್ಟಂ ಆಫೀಸರ್
v) ಮಾರುಕಟ್ಟೆ ಅಧಿಕಾರಿ
vi) ತಾಂತ್ರಿಕ ಅಧಿಕಾರಿ (ಮೆಕಾನಿಕಲ್)
vii) ತಾಂತ್ರಿಕ ಅಧಿಕಾರಿ (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್)
viii) ತಾಂತ್ರಿಕ ಅಧಿಕಾರಿ (ಕೆಮಿಸ್ಟ್ರಿ)
ix) ತಾಂತ್ರಿಕ ಅಧಿಕಾರಿ (ಮೈಕ್ರೋಬಯಾಲಜಿ)
x) ತಾಂತ್ರಿಕ ಅಧಿಕಾರಿ (ಡೈರಿ ಟೆಕ್ನಾಲಜಿ)
xi) ಕೆಮಿಸ್ಟ್ ದರ್ಜೆ-1 (ಕೆಮಿಸ್ಟ್ರಿ)
xii) ಕೆಮಿಸ್ಟ್ ದರ್ಜೆ-1 (ಮೈಕ್ರೋಬಯಾಲಜಿ)
xiii) ವಿಸ್ತರಣಾಧಿಕಾರಿ ದರ್ಜೆ-3
xiv) ಆಡಳಿತ ಸಹಾಯಕ ದರ್ಜೆ-2
xv) ಲೆಕ್ಕ ಸಹಾಯಕ ದರ್ಜೆ-2
xvi) ಮಾರುಕಟ್ಟೆ ಸಹಾಯಕ ದರ್ಜೆ-2
xvii) ಕೆಮಿಸ್ಟ್ ದರ್ಜೆ-2 (ಕೆಮಿಸ್ಟ್ರಿ)
xviii) ಕೆಮಿಸ್ಟ್ ದರ್ಜೆ-2 (ಮೈಕ್ರೋಬಯಾಲಜಿ)
xix) ಕಿರಿಯ ಸಿಸ್ಟಂ ಆಪರೇಟರ್
xx) ಶೀಘ್ರಲಿಪಿಗಾರರು ದರ್ಜೆ-2
xxi)ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್)
xxii) ಕಿರಿಯ ತಾಂತ್ರಿಕರು (ರೆಫ್ರಿಜರೇಷನ್)
xxiii) ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್)
xxiv) ಕಿರಿಯ ತಾಂತ್ರಿಕರು (ಫಿಟ್ಟರ್)
xxv) ಕಿರಿಯ ತಾಂತ್ರಿಕರು (ವೆಲ್ಡರ್)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ನೇಮಕಾತಿಯು ಲಿಖಿತ ಪರೀಕ್ಷೆ (Written Exam) ಮತ್ತು ಮೌಖಿಕ ಸಂದರ್ಶನದ (Interview) ಆಧಾರದ ಮೇಲೆ ನಡೆಯಲಿದೆ.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹1,000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ₹500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14 ಜುಲೈ 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



