IBPS ನಿಂದ 6715(PO/MT) ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ : ₹ 48,480-₹85,920/ | ಡಿಗ್ರಿ ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
IBPS CRP-PO-XVI : ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ ಪೋಸ್ಟ್ಗಳ ಭರ್ತಿಗೆ IBPS ನಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
IBPS CRP-PO-XVI ಪ್ರೊಬೇಷನರಿ ಅಧಿಕಾರಿಗಳು/ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿ – 6715 ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
IBPS CRP-PO-XVI ನೇಮಕಾತಿಯಲ್ಲಿ ಭಾಗವಹಿಸುವ ಬ್ಯಾಂಕುಗಳು:
i) ಕೆನರಾ ಬ್ಯಾಂಕ್,
ii) ಬ್ಯಾಂಕ್ ಆಫ್ ಬರೋಡಾ,
iii) ಬ್ಯಾಂಕ್ ಆಫ್ ಇಂಡಿಯಾ,
iv) ಬ್ಯಾಂಕ್ ಆಫ್ ಮಹಾರಾಷ್ಟ್ರ,
v) ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ.
vi) ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ,
vii) ಇಂಡಿಯನ್ ಬ್ಯಾಂಕ್,
viii) ಇಂಡಿಯನ್ ಓವರ್ಸೀಸ್ ಬ್ಯಾಂಕ್,
ix) ಪಂಜಾಬ್ ನ್ಯಾಷನಲ್ ಬ್ಯಾಂಕ್,
x) ಪಂಜಾಬ್ ಅಂಡ್ ಸಿಂದ್ ಬ್ಯಾಂಕ್,
xi) ಯುಸಿಒ ಬ್ಯಾಂಕ್,
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
SC/ ST/ PwBD Candidates: Rs. 175/-
All Other Candidates: Rs. 850/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-07-2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




