ನೇರ ನೇಮಕಾತಿ | 10ನೇ ತರಗತಿ ಆದವರಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಗ್ರೂಪ್-ಡಿ ಉದ್ಯೋಗಾವಕಾಶ | ವೇತನ : ರೂ.19,900 – 69,100 | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ 2026 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯವಿರುವ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Karnataka High Court Group D Recruitment 2026 : ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಲಿಪ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ, ಧೋಬಿ ಹುದ್ದೆಗಳ ನೇಮಕಾತಿ ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸುವುದು ಮತ್ತು ಶುಲ್ಕವನ್ನು ಪಾವತಿಸುವ ಅವಶ್ಯಕತೆಯಿರುವುದಿಲ್ಲ.
ಹುದ್ದೆಗಳ ವಿವರ :-
i) ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್)
ii) ಲಿಪ್ಟ್ ಅಟೆಂಡರ್
iii) ಸಹಾಯಕ ಬೈಂಡರ್
iv) ದರ್ಜಿ
v) ಧೋಬಿ.
ಶೈಕ್ಷಣಿಕ ಅರ್ಹತೆ :
ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್):
10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಲಿಪ್ಟ್ ಅಟೆಂಡರ್:
10ನೇ ತರಗತಿ ತೇರ್ಗಡೆ ಮತ್ತು ಲಿಪ್ಟ್ ಮೆಕ್ಯಾನಿಸಂನಲ್ಲಿ ಅನುಭವ ಹೊಂದಿರಬೇಕು.
ಸಹಾಯಕ ಬೈಂಡರ್:
10ನೇ ತರಗತಿ ತೇರ್ಗಡೆ ಮತ್ತು ಬೈಂಡಿಂಗ್ ಕೆಲಸದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ದರ್ಜಿ:
10ನೇ ತರಗತಿ ತೇರ್ಗಡೆ ಮತ್ತು ದರ್ಜಿ ಕೆಲಸದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಧೋಬಿ:
10ನೇ ತರಗತಿ ತೇರ್ಗಡೆ ಮತ್ತು ಧೋಬಿ ಕೆಲಸದಲ್ಲಿ ಅನುಭವ ಹೊಂದಿರಬೇಕು.
ವೇತನ :
i) ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಸಹಾಯಕ ಬೈಂಡರ್, ಧೋಬಿ: ರೂ. 19,900 – ರೂ. 63,200
ii) ಲಿಪ್ಟ್ ಅಟೆಂಡರ್, ದರ್ಜಿ: ರೂ. 21,700 – ರೂ. 69,100
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಅಭ್ಯರ್ಥಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
ii) ಪ.ಜಾತಿ/ಪ.ಪಂ/ಪ್ರ.1/ಅಂಗವಿಕಲ ಅಭ್ಯರ್ಥಿಗಳು – ರೂ. 100.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 31, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





