ಸಹಕಾರಿ ಬ್ಯಾಂಕ್ ನೇಮಕಾತಿ 2026 | 10ನೇ ತರಗತಿ ಆದವರಿಗೂ ಉದ್ಯೋಗಾವಕಾಶ | ವೇತನ ಶ್ರೇಣಿ ₹34,100 – ₹1,07,500ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Recruitment Notification for the post of Front Desk Associate / Customer Relationship Associate & Attender/ Peon / Security Guard : ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಒಂದು ಅತ್ಯುತ್ತಮ ಅವಕಾಶ. ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಶಿರಸಿ ಇದರಲ್ಲಿ ಖಾಲಿಯಿರುವ ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್, ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.








ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Sirsi Urban Bank Recruitment 2026 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಶಿರಸಿ ಇದರಲ್ಲಿ ಖಾಲಿಯಿರುವ ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್, ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್, ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ –
ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ.
ii) ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ –
ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಶೇಕಡಾ 85ಕ್ಕೆ ನಿಗದಿಪಡಿಸಿ, ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Centre
Puttur
Ph: 9945988118
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಅರ್ಜಿ ಲಿಂಕ್ ಇಲ್ಲಿದೆ –
APPLICATION – ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)
ನಿಗದಿತ ಅರ್ಜಿ ಶುಲ್ಕದ ವಿವರ :
ರೂ. 1000 ಅರ್ಜಿ ಶುಲ್ಕವನ್ನು “Chief Executive Officer, The Sirsi Urban Sahakari
Bank Ltd., Sirsi” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 28, 2026.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




