ರೈಲ್ವೆ ನೇಮಕಾತಿ 2026 | ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹35,400/- | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
RRB Section Controller Recruitment 2026: ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Railway Recruitment Board (SECTION CONTROLLER} : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಸೆಕ್ಷನ್ ಕಂಟ್ರೋಲರ್
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ)
ii) ಕಂಪ್ಯೂಟರ್ ಬೇಸ್ಡ್ ಅಪ್ಟಿಟ್ಯೂಡ್ ಟೆಸ್ಟ್ (ಸಿಬಿಎಟಿ)
iii) ದಾಖಲೆಗಳ ಪರಿಶೀಲನೆ
iv) ವೈದ್ಯಕೀಯ ಪರೀಕ್ಷೆ
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಮಹಿಳಾ, ಟ್ರಾನ್ಸಜೆಂಡರ್, ಮಾಜಿ ಸೈನಿಕ, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ, ಇಬಿಸಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ರೂ. 250
ii) ಉಳಿದ ಅಭ್ಯರ್ಥಿಗಳಿಗೆ – ರೂ. 500.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 14, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





