JOB NEWS | ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹36290/ – ₹100865/- ವರೆಗೆ | ಸಂಪೂರ್ಣ ವಿವರ,ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
NATIONAL INSURANCE COMPANY LIMITED (A Govt. of India Undertaking): ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2026 – NICL Assistant Recruitment 2026: ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಸಿಸ್ಟಂಟ್ಸ್
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್.
ವಯೋಮಿತಿ ವಿವರ ಈ ರೀತಿ ಇದೆ:-
ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
ಕನಿಷ್ಠ 21 ವರ್ಷ
ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ ಈ ಕೆಳಗಿನಂತಿದೆ:
ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಪಿಡಬ್ಲ್ಯೂಬಿಡಿ (ಜನರಲ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ – ಅರ್ಜಿ ಶುಲ್ಕ ಇರುವುದಿಲ್ಲ
ii) ಉಳಿದ ಅಭ್ಯರ್ಥಿಗಳಿಗೆ – ರೂ. 850/
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 07, 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





