ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ 2026 | 10ನೇ ತರಗತಿ ಆದವರಿಗೂ ಉದ್ಯೋಗಾವಕಾಶ | ವೇತನ ಶ್ರೇಣಿ ₹53,150 – ₹1,15,150/-ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್
The Belagavi District Co-operative Bank (BDCC) Recruitment 2026 : 100ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ (BDCC)ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಒಂದು ಅತ್ಯುತ್ತಮ ಅವಕಾಶ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
The Belagavi District Co-operative Bank (BDCC) Recruitment 2026: ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಸೆಕೆಂಡ್ ಡಿವಿಷನ್ ಕ್ಲರ್ಕ್ಸ್
ವಿದ್ಯಾರ್ಹತೆ : ಯಾವುದೇ ಪದವಿ(BA, B.Sc, B.Com, Graduation)
ii) ಗನ್ಮ್ಯಾನ್
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ (SSLC) / 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರತಕ್ಕದ್ದು ಜೊತೆಗೆ ಭಾರತೀಯ ಸಶಸ್ತ್ರ ಪಡೆಗಳಿಂದ ನಿವೃತ್ತರಾದ ಮಾಜಿ ಸೈನಿಕರಾಗಿತಕ್ಕದ್ದು ಮತ್ತು ಚಾಲ್ತಿಯಲ್ಲಿರುವ ಬಂದೂಕು ಪರವಾನಗಿ (Valid Arm License) ಹೊಂದಿರತಕ್ಕದ್ದು.
iii) ಸಿಪಾಯಿ (Peons)
ವಿದ್ಯಾರ್ಹತೆ : 10ನೇ ತರಗತಿ(SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರತಕ್ಕದ್ದು.
ವೇತನ ಶ್ರೇಣಿ (ತಿಂಗಳಿಗೆ)
i) ದ್ವಿತೀಯ ದರ್ಜೆ ಗುಮಾಸ್ತರು ರೂ. 53,150 – 1,15,150/-
ii) ಗನ್ಮ್ಯಾನ್ ರೂ. 42,650 – 96,650/-
iii) ಪಿಯೋನ್ ರೂ. 47,650 – 1,05,650/-
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ದ್ವಿತಿಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು ಒಟ್ಟು 200 ಅಂಕಗಳಿಗೆ ಏರ್ಪಡಿಸಲಾಗುವುದು. ಸಿಪಾಯಿ ಮತ್ತು ಗನ್ ಮ್ಯಾನ್ ಹುದ್ದೆಗಳಿಗೆ ಸಂಬಂಧಿಸಿದಂತೆ ಒಟ್ಟು 100 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ
General Other ((2A, 2B, 3A, 3B) Candidates: Rs. 1000/-
SC/ ST, Ex-Service, PWD, Candidates: Rs. 500/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27th Aug 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



