ನೇರ ನೇಮಕಾತಿ | ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ | 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ | 10th ಪಾಸಾದವರು ಅರ್ಜಿ ಹಾಕಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Karnataka Forest Department : ಕರ್ನಾಟಕ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಅರಣ್ಯ ಇಲಾಖೆಯಿಂದ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ನೀವು ಎಸ್ಎಸ್ಎಲ್ಸಿ (SSLC) ಪೂರ್ಣಗೊಳಿಸಿದ್ದು, ಕಾಡಿನ ರಕ್ಷಣೆಯಂತಹ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುವ ಕನಸು ಕಾಣುತ್ತಿದ್ದರೆ, ಈ KFD Forest Watcher Recruitment 2026 ನಿಮಗೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
KFD Recruitment 2026: ಪದವಿ ಇಲ್ಲ, PU ಕೂಡ ಓದಿಲ್ಲ, ಆದರೂ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವವರಿಗೆ ಕರ್ನಾಟಕ ಅರಣ್ಯ ಇಲಾಖೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹೌದು, 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅರಣ್ಯ ವೀಕ್ಷಕ (Forest Watcher) – ಒಟ್ಟು 750 ಹುದ್ದೆಗಳು.
ಮಂಗಳೂರು ವಲಯ: 55 ಹುದ್ದೆಗಳು.
ಮೈಸೂರು ವಲಯ: 75 ಹುದ್ದೆಗಳು.
ಕೊಡಗು (ಮಡಿಕೇರಿ) ವಲಯ: 70 ಹುದ್ದೆಗಳು
ಶಿವಮೊಗ್ಗ ವಲಯ: 80 ಹುದ್ದೆಗಳು.
ಬೆಂಗಳೂರು ವಲಯ: 65 ಹುದ್ದೆಗಳು.
ಉತ್ತರ ಕನ್ನಡ (ಶಿರಸಿ) ವಲಯ: 60 ಹುದ್ದೆಗಳು.
ಚಾಮರಾಜನಗರ ವಲಯ: 85 ಹುದ್ದೆಗಳು.
ಚಿಕ್ಕಮಗಳೂರು ವಲಯ: 60 ಹುದ್ದೆಗಳು.
ಹಾಸನ ವಲಯ: 45 ಹುದ್ದೆಗಳು.
ಬಳ್ಳಾರಿ ವಲಯ: 40 ಹುದ್ದೆಗಳು.
ಬೆಳಗಾವಿ ವಲಯ: 50 ಹುದ್ದೆಗಳು.
ಕಲಬುರಗಿ ವಲಯ: 35 ಹುದ್ದೆಗಳು.
ಧಾರವಾಡ ವಲಯ: 30 ಹುದ್ದೆಗಳು.
ಈ ಹುದ್ದೆಗಳ ಆಯ್ಕೆ ವಿಧಾನ:
i) ಈ ಹುದ್ದೆಗಳಿಗೆ ಯಾವುದೇ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುವುದಿಲ್ಲ.
ii) SSLC ಅಂಕಗಳ ಮೆರಿಟ್ ಆಧಾರದ ಮೇಲೆ ಶಾರ್ಟ್ಲಿಸ್ಟ್ ಮಾಡಲಾಗುತ್ತದೆ.
iii) ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ (Physical Test).
iv) ವೈದ್ಯಕೀಯ ತಪಾಸಣೆ ಮತ್ತು ಮೂಲ ದಾಖಲಾತಿಗಳ ಪರಿಶೀಲನೆ.
ಅರ್ಜಿ ಶುಲ್ಕ ವಿವರ:-
i) GM, 2A, 2B, 3A, 3B (ಪುರುಷ ಅಭ್ಯರ್ಥಿಗಳು): ರೂ. 200/-
ii) GM, 2A, 2B, 3A, 3B (ಮಹಿಳಾ / ತೃತೀಯಲಿಂಗಿ ಅಭ್ಯರ್ಥಿಗಳು): ರೂ. 100/-
iii) SC, ST, Cat-1 (ಪುರುಷ ಅಭ್ಯರ್ಥಿಗಳು): ರೂ. 100/-
iv) SC, ST, Cat-1 (ಮಹಿಳಾ / ತೃತೀಯಲಿಂಗಿ ಅಭ್ಯರ್ಥಿಗಳು): ರೂ. 50/-
v) ಅಂಗವಿಕಲ ಅಭ್ಯರ್ಥಿಗಳಿಗೆ: ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31 ಆಗಸ್ಟ್ 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




