BANK JOBS | IOB ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹48,480 – ₹85,920/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
INDIAN OVERSEAS BANK. Recruitment of Local Bank Officers 2026-27 : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ 2026 – IOB Local Bank Officer Recruitment 2026- ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಲೋಕಲ್ ಬ್ಯಾಂಕ್ ಆಫೀಸರ್
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು.ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವಯಸ್ಸಿನ ಸಡಿಲಿಕೆ ಈ ಕೆಳಗಿನಂತಿದೆ ನೋಡಿ.
ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ.
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
i) ಆನ್ಲೈನ್ ಪರೀಕ್ಷೆ
ii) ಭಾಷಾ ಪ್ರಾವೀಣ್ಯತೆಯ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118

ಅರ್ಜಿ ಶುಲ್ಕ ವಿವರ:-
i) ಎಸ್ಸಿ/ ಎಸ್ಟಿ/ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175
ii) ಜನರಲ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು – ರೂ. 850.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 24, 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




