SBI ಬೃಹತ್ ನೇಮಕಾತಿ: 12600ಕ್ಕೂ ಅಧಿಕ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ವೇತನ ಶ್ರೇಣಿ ₹64,480/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
SBI ನೇಮಕಾತಿ 2026:
i) ಜೂನಿಯರ್ ಅಸೋಸಿಯೇಟ್ಗಳ ನೇಮಕಾತಿ(CUSTOMER SUPPORT & SALES). ಆನ್ಲೈನ್ ಅರ್ಜಿ ನೋಂದಣಿ:11.08.2026 ರಿಂದ 31.08.2026 ರವರೆಗೆ
ii) ಜೂನಿಯರ್ ಅಸೋಸಿಯೇಟ್ಗಳ ನೇಮಕಾತಿ(CUSTOMER SUPPORT & SALES) SC/ST/OBC ಬ್ಯಾಕ್ಲಾಗ್ ಹುದ್ದೆಗಳಿಗೆ ವಿಶೇಷ ನೇಮಕಾತಿ ಡ್ರೈವ್. ಆನ್ಲೈನ್ ಅರ್ಜಿ ನೋಂದಣಿ: 07.08.2026 ರಿಂದ 27.08.2026 ರವರೆಗೆ.
SBI RECRUITMENT 2026:
i) RECRUITMENT OF JUNIOR ASSOCIATES (CUSTOMER SUPPORT & SALES). ONLINE REGISTRATION OF APPLICATION 11.08.2026 TO 31.08.2026
ii) RECRUITMENT OF JUNIOR ASSOCIATES (CUSTOMER SUPPORT & SALES) SPECIAL RECRUITMENT DRIVE FOR SC/ST/OBC BACKLOG VACANCIES. ONLINE REGISTRATION OF APPLICATION : 07.08.2026 TO 27.08.2026.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026 – SBI Junior Associates Recruitment 2026. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ & ಸೇಲ್ಸ್).
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,050 ರಿಂದ ರೂ. 64,480 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
i) ಆನ್ಲೈನ್ ಪರೀಕ್ಷೆ
ii) ಮುಖ್ಯ ಪರೀಕ್ಷೆ
iii) ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ರಾಜ್ಯದ ಯಾವುದೇ ನಿರ್ದಿಷ್ಟ ಸ್ಥಳೀಯ ಭಾಷೆಯನ್ನು ವ್ಯಾಸಾಂಗ (10ನೇ ತರಗತಿ ಅಥವಾ 12ನೇ ತರಗತಿ) ಮಾಡಿರದಿದ್ದರೆ, ಅಂತಹ ಅಭ್ಯರ್ಥಿಗಳು ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆಗೆ ಹಾಜರಾಗಬೇಕು)
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಧಾರವಾಡ, ಕಲಬುರಗಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
i) (Advertisement No. CRPD/CR/SPLDRIVE/2026-27/16): 27.08.2026.
ii) (Advertisement No. CRPD/CR/2026-27/17) : 31.08.2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




