ನೇರ ನೇಮಕಾತಿ | 10ನೇ ತರಗತಿ (SSLC) ತೇರ್ಗಡೆಯಾದ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ | ವೇತನ ಶ್ರೇಣಿ ₹27,000 – ₹46,675/- ವರೆಗೆ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Recruitment for the Post of Peon: ಹಾಸನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೇವಕರ (Peon) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 10ನೇ ತರಗತಿ (SSLC) ತೇರ್ಗಡೆಯಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ | Hassan District Court Recruitment 2026, ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಸೇವಕರು (Peon / Group-D)- 48 ಹುದ್ದೆಗಳು
ವಿದ್ಯಾರ್ಹತೆ: 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
i) ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ii) ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
iii) SC / ST / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಮೆರಿಟ್ ಪಟ್ಟಿ.
ಮುಖಾಮುಖಿ ಸಂದರ್ಶನ.
ದಾಖಲಾತಿ ಪರಿಶೀಲನೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಸೆಪ್ಟೆಂಬರ್ 17, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





