ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2026 | ವೇತನ ಶ್ರೇಣಿ ರೂ. 82,485 – 1,56,745 | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
NICL Administrative Officer Recruitment 2026 : ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
NICL ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿ 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
i) ಜೆನೆರಾಲಿಸ್ಟ್ – 200
ii) ಫೈನಾನ್ಸ್ (ಸಿಎ & ಸಿಎಂಎ) – 20
iii) ಲೀಗಲ್ – 20
iv) ಇನ್ಫಾರ್ಮೇಷನ್ ಟೆಕ್ನಾಲಜಿ – 11
v) ಆಟೋಮೊಬೈಲ್ ಇಂಜಿನಿಯರ್ – 20
vi) ರಿಸ್ಕ್ ಇಂಜಿನಿಯರ್ಸ್ – 28
vii) ಕಂಪನಿ ಸೆಕ್ರೆಟರಿಸ್ – 2
viii) ಅಗ್ರಿಕಲ್ಚರ್ – 20
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 82,485 ರಿಂದ ರೂ. 1,56,745 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ (Educational Qualification):
ಜೆನೆರಾಲಿಸ್ಟ್ ಆಫೀಸರ್ – ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
ಫೈನಾನ್ಸ್ (ಸಿಎ & ಸಿಎಂಎ) – ಚಾರ್ಟರ್ಡ್ ಅಕೌಂಟೆಂಟ್ (ಐಸಿಎಐ)/ ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಐಸಿಡಬ್ಯ್ಲೂಎಐ) ಮತ್ತು ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
ಲೀಗಲ್ – ಗ್ರಾಜುಯೆಟ್/ ಪೋಸ್ಟ್ ಗ್ರಾಜುಯೇಟ್ ಇನ್ ಲಾ.
ಇನ್ಫಾರ್ಮೇಷನ್ ಟೆಕ್ನಾಲಜಿ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಎಂಸಿಎ.
ಆಟೋಮೊಬೈಲ್ ಇಂಜಿನಿಯರ್ – ಬಿಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇನ್ ಆಟೊಮೊಬೈಲ್ ಇಂಜಿನಿಯರಿಂಗ್.
ರಿಸ್ಕ್ ಇಂಜಿನಿಯರ್ಸ್ – ಇಂಜಿನಿಯರಿಂಗ್ (ಗ್ರಾಜುಯೇಟ್/ ಪೋಸ್ಟ್ ಗ್ರಾಜ್ಯುಯೆಷನ್)
ಕಂಪನಿ ಸೆಕ್ರೆಟರಿ – ಎಸಿಎಸ್/ ಎಫ್.ಸಿ.ಎ ಮತ್ತು ಯಾವುದೇ ಪದವಿ/ ಸ್ನಾತಕೋತ್ತರ ಪದವಿ.
ಅಗ್ರಿಕಲ್ಚರ್ – ಗ್ರಾಜುಯೇಟ್ (4 ವರ್ಷ)/ ಪೋಸ್ಟ್ ಗ್ರಾಜುಯೇಟ್ ಇನ್ ಅಗ್ರಿಕಲ್ಚರ್/ ಅಗ್ರಿಕಲ್ಚರಲ್ ಬಯೋಟೆಕ್ನಾಲಜಿ/ ಅಗ್ರಿಕಲ್ಚರಲ್ ಇಂಜಿನಿಯರಿಂಗ್.
ಆಯ್ಕೆ ವಿಧಾನ :
ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಅರ್ಜಿ ಶುಲ್ಕ ವಿವರ:-
i) ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 250
ii) ಉಳಿದ ಅಭ್ಯರ್ಥಿಗಳು – ರೂ. 1000
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 28, 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




