JOB News | ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್ | ರೈಲ್ವೆ ಇಲಾಖೆಯಲ್ಲಿ ಅಕೌಂಟ್ಸ್, ಕ್ಲರ್ಕ್, ಟೈಪಿಸ್ಟ್ ಮತ್ತು ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
RRB NTPC Undergraduate Recruitment 2026 : ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸಿಹಿಸುದ್ದಿ! ಭಾರತೀಯ ರೈಲ್ವೆ (Indian Railways) ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಲಕ್ಷಾಂತರ ಯುವಕರಿಗೆ ಸುವರ್ಣ ಅವಕಾಶವೊಂದು ಎದುರಾಗಿದೆ. ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಭಾರತೀಯ ರೈಲ್ವೆಯಲ್ಲಿ ಪದವಿಪೂರ್ವ ಹುದ್ದೆಗಳ ಬೃಹತ್ ನೇಮಕಾತಿ 2026 – RRB NTPC Undergraduate Recruitment 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
i) ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ – 700
ii) ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ – 200
iii) ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 600
iv) ಟ್ರೈನ್ಸ್ ಕ್ಲರ್ಕ್ – 188.
ಶೈಕ್ಷಣಿಕ ಅರ್ಹತೆ (Educational Qualification):
ಸರಾಸರಿ ಶೇಕಡಾ 50% ಅಂಕಗಳಿಗಿಂತ ಕಡಿಮೆ ಇಲ್ಲದಂತೆ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ 12ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳ ಷರತ್ತು ಅನ್ವಯಿಸುವುದಿಲ್ಲ).
ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ: ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT).
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)

ವಯೋಮಾನ (ದಿನಾಂಕ 01/01/2027ಕ್ಕೆ):
ಕನಿಷ್ಠ 18 ವರ್ಷ ಪೂರೈಸಿರಬೇಕು
ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
i) ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ii) ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷ
iii) ಪಿಡಬ್ಲ್ಯೂಬಿಡಿ (ಯುಆರ್ & ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
iv )ಪಿಡಬ್ಲ್ಯೂಬಿಡಿ (ಒಬಿಸಿ-ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 13 ವರ್ಷ
v) ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 13, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



