LIC HFL Apprentice Recruitment 2026: ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ದೊಡ್ಡ ಅವಕಾಶವೊಂದು ಒದಗಿಬಂದಿದೆ. ದೇಶದ ಪ್ರಮುಖ ಹಣಕಾಸು ಸಂಸ್ಥೆಯಾದ ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) 2026ನೇ ಸಾಲಿನ ಅಪ್ರೆಂಟಿಸ್ಶಿಪ್ ಪ್ರೋಗ್ರಾಂ ಅಡಿಯಲ್ಲಿ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಕರೆದಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
ಅಪ್ರೆಂಟಿಸ್
ಶೈಕ್ಷಣಿಕ ಅರ್ಹತೆ (Educational Qualification):
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ :
ಆನ್ಲೈನ್ ಲಿಖಿತ ಪ್ರವೇಶ ಪರೀಕ್ಷೆ: ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT).
ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ಪರೀಕ್ಷಾ ಶುಲ್ಕದ ವಿವರ :
i) ಎಸ್ಸಿ, ಎಸ್ಟಿ ಅಭ್ಯರ್ಥಿಗಳು – ರೂ. 200
ii) ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 200
iii) ಜನರಲ್, ಇಡಬ್ಲ್ಯೂಎಸ್, ಒಬಿಸಿ – ಪುರುಷ ಅಭ್ಯರ್ಥಿಗಳು – ರೂ. 800
iv) ಜನರಲ್, ಇಡಬ್ಲ್ಯೂಎಸ್, ಒಬಿಸಿ – ಮಹಿಳಾ/ ಟ್ರಾನ್ಸಜೆಂಡರ್ ಅಭ್ಯರ್ಥಿಗಳು – ರೂ. 600
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 1, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





