ರೈಲ್ವೆ ನೇಮಕಾತಿ 2026: ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಉತ್ತಮ ವೇತನದೊಂದಿಗೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Railway Recruitment Board | Ministry of Railways, Government of India : RRB Station Master Recruitment 2026 : ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.







ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಭಾರತೀಯ ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗಳ ನೇಮಕಾತಿ 2026: ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ (Station Master) ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನದೊಂದಿಗೆ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶ ದೊರೆಯಲಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
ಸ್ಟೇಷನ್ ಮಾಸ್ಟರ್ – 1,215 ಹುದ್ದೆಗಳು.
ಶೈಕ್ಷಣಿಕ ಅರ್ಹತೆ (Educational Qualification):
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (Any Degree).
ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ: ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
i) ಸಿಂಗಲ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT)
ii) ಕಂಪ್ಯೂಟರ್ ಬೇಸ್ಡ್ ಅಪ್ಟಿಟ್ಯೂಡ್ ಟೆಸ್ಟ್ (CBAT)
iii) ಡಾಕ್ಯುಮೆಂಟ್ ವೆರಿಫಿಕೇಶನ್
iv) ಮೆಡಿಕಲ್ ಎಕ್ಸಾಂಮಿನೇಶನ್.
ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch).
ನಿಗದಿತ ಅರ್ಜಿ ಶುಲ್ಕದ ವಿವರ :
i) ಮಹಿಳಾ, ಟ್ರಾನ್ಸಜೆಂಡರ್, ಮಾಜಿ ಸೈನಿಕ, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250 (CBT ಪರೀಕ್ಷೆಗೆ ಹಾಜರಾದ ನಂತರ ಅನ್ವಯವಾಗುವ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 250 ಮರುಪಾವತಿಸಲಾಗುತ್ತದೆ)
ii) ಉಳಿದ ಅಭ್ಯರ್ಥಿಗಳಿಗೆ – ರೂ. 500 (CBT ಪರೀಕ್ಷೆಗೆ ಹಾಜರಾದ ನಂತರ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ರೂ. 400 ಮರುಪಾವತಿಸಲಾಗುತ್ತದೆ)
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 25, 2026
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:–
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473





