FDA/SDA ಹುದ್ದೆಗಳ ಬೃಹತ್ ನೇಮಕಾತಿ | ಕರ್ನಾಟಕ ಸರ್ಕಾರದ 33 ಇಲಾಖೆಯ 5431 ಹುದ್ದೆಗಳಿಗೆ ಅರ್ಜಿ ಅಹ್ವಾನ | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
KEA FDA SDA Recruitment 2026 : ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಹತ್ವದ ಉದ್ಯೋಗಾವಕಾಶ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ವಿವಿಧ ಸಮಾನ ಹುದ್ದೆಗಳ ಭರ್ತಿಗೆ ನಾಲ್ಕು ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಕಟಿಸಿದೆ. ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 ಎಫ್ ಡಿಸಿ ಹಾಗೂ 2,070 ಎಸ್ ಡಿಸಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ 563 ಎಫ್ ಡಿಸಿ ಹಾಗೂ 635 ಎಸ್ ಡಿಸಿ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಇವುಗಳಲ್ಲಿಪದವಿ ಹಾಗೂ ಪಿಯುಸಿ ಹಂತದ ಇತರ ಸಮಾನಾಂತರ ಹುದ್ದೆಗಳೂ ಸೇರಿವೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ: 33 ಇಲಾಖೆಗಳಲ್ಲಿ 5,431 ಎಫ್ಡಿಎ, ಎಸ್ಡಿಎ ಹುದ್ದೆಗಳಿಗೆ KEA ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಒಟ್ಟು ಹುದ್ದೆಗಳ ಸಂಖ್ಯೆ: 5,431 ಹುದ್ದೆಗಳು.
ಉಳಿಕೆ ಮೂಲ ವೃಂದ (RPC): 2,163 ಪ್ರಥಮ ದರ್ಜೆ ಸಹಾಯಕ (FDA) ಮಟ್ಟದ ಹುದ್ದೆಗಳು ಹಾಗೂ 2,070 ದ್ವಿತೀಯ ದರ್ಜೆ ಸಹಾಯಕ (SDA) ಮಟ್ಟದ ಹುದ್ದೆಗಳು.
ಕಲ್ಯಾಣ ಕರ್ನಾಟಕ ವೃಂದ (KK): 563 ಪ್ರಥಮ ದರ್ಜೆ ಸಹಾಯಕ (FDA) ಹಾಗೂ 635 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
FDA/SDA ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ಹಾಗೂ ಓಬಿಸಿ (2A/2B/3A/3B) ಅಭ್ಯರ್ಥಿಗಳಿಗೆ: ರೂ. 750/-.
ii) SC/ST/ಪ್ರವರ್ಗ-1/ಮಾಜಿ ಸೈನಿಕ/ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 500/-.
iii) ವಿಶೇಷ ಚೇತನ (PwD) ಅಭ್ಯರ್ಥಿಗಳಿಗೆ: ರೂ. 250/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 25, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473



