ನೇರ ನೇಮಕಾತಿ : ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | BA, BCom, ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಅವಕಾಶ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
NEW MANGALORE PORT AUTHORITY
Administration Department, Panambur: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಸುದ್ದಿ! ಮಂಗಳೂರಿನ ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (New Mangalore Port Authority – NMPA) 2026ನೇ ಸಾಲಿನ ನೇಮಕಾತಿ. ಉದ್ಯೋಗದ ಹುಡುಕಾಟದಲ್ಲಿರುವ ಡಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಅವಕಾಶ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (NMPA) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಬಿಎ ಮತ್ತು ಬಿ.ಕಾಂ ಪದವೀಧರರೂ ವಿವಿಧ ವಿಭಾಗಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.





ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (NMPA) ನೇಮಕಾತಿ 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
Graduate in Civil
Graduate in Mechanical
Graduate in Electrical
Graduate in B.A
Graduate in B.Com
Diploma in Computer Science
Diploma in Civil
Diploma in Mechanical
Diploma in Electrical
Diploma in commercial practice.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಎಲ್ಲಾ ಸೆಮಿಸ್ಟರ್ಗಳ ಪ್ರಮಾಣಪತ್ರಗಳು ಹಾಗೂ ಜಾತಿ ಪ್ರಮಾಣಪತ್ರದೊಂದಿಗೆ, Asst. Secretary (PAC),
Administration Department, NMPA, Panambur ಇವರಿಗೆ 5.11.2026 ರಂದು ಅಥವಾ ಅದಕ್ಕೂ ಮೊದಲು ತಲುಪುವಂತೆ ಕಳುಹಿಸಿಕೊಡಬೇಕು.
ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
iv) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
v) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
vi) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




.
