Job News : ಇಂಡಿಯನ್ ಬ್ಯಾಂಕ್ನಲ್ಲಿ 1500 ಹುದ್ದೆಗಳಿಗೆ ಬೃಹತ್ ನೇಮಕಾತಿ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Indian Bank Apprentice Recruitment 2026 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಪದವೀಧರರಿಗೆ ಇಲ್ಲೊಂದು ಮಹತ್ವದ ಅವಕಾಶ. ಸಾರ್ವಜನಿಕ ವಲಯದ ಇಂಡಿಯನ್ ಬ್ಯಾಂಕ್ ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, 1,500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Indian Bank Apprentice Recruitment 2026 : ಇಂಡಿಯನ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
ಅಪ್ರೆಂಟಿಸ್.
ಶೈಕ್ಷಣಿಕ ಅರ್ಹತೆ (Educational Qualification):
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ :
ಆನ್ಲೈನ್ ಪರೀಕ್ಷೆ: ಬ್ಯಾಂಕಿಂಗ್ ನೇಮಕಾತಿ ಪ್ರವೇಶ ಪರೀಕ್ಷಾ: ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT).
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur
Ph: 9945988118
(ONLINE & OFFLINE Batch)
ನಿಗದಿತ ಅರ್ಜಿ ಶುಲ್ಕದ ವಿವರ :
i) ಜನರಲ್, ಒಬಿಸಿ, ಇಡಬ್ಲ್ಯೂಎಸ್, ಅಭ್ಯರ್ಥಿಗಳು – ರೂ. 800/-
ii) ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175/-.
ವಯೋಮಿತಿ (Age Limit):
01-11-2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷಗಳ ಒಳಗಿರಬೇಕು (ಅಂದರೆ 02-11-1998 ರಿಂದ 01-11-2006 ರ ನಡುವೆ ಜನಿಸಿರಬೇಕು).
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ 5 ವರ್ಷ,
OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ
ವಿಕಲಚೇತನ (PwBD) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 25, 2026.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಆನ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




