Jobs @ Mangalore : ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನೇಮಕಾತಿ | ವೇತನ ಶ್ರೇಣಿ ₹65950/-ವರೆಗೆ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Karavali Credit Co-Operative Society Ltd – KCCS: ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ತಾಲೂಕಿನಾದ್ಯಂತ 15 ಶಾಖೆಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ಸಹಕಾರ ಸಂಘಗಳಲ್ಲಿ ಒಂದಾಗಿದೆ. ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.






ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನೇಮಕಾತಿ 2026: ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
i) ಗುಮಾಸ್ತ (Clerk)
ii) ಜವಾನ (Peon)
iii) ಜವಾನ/ಚಾಲಕ (Peon/Driver).
ಶೈಕ್ಷಣಿಕ ಅರ್ಹತೆ (Educational Qualification):
ಗುಮಾಸ್ತ ಹುದ್ದೆಗೆ ಪದವಿ ಪರೀಕ್ಷೆಯಲ್ಲಿ(BA, BCom, BSc, BCA, or LLB) ಕನಿಷ್ಠ ಶೇ. 55 ಅಂಕ ಪಡೆದಿರಬೇಕು.
ಹಾಗೂ ಜವಾನ ಹುದ್ದೆಗೆ SSLC ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣ.
ನಿಗದಿತ ಅರ್ಜಿ ಶುಲ್ಕದ ವಿವರ :
i) ಸಾಮಾನ್ಯ /ಹಿಂದುಳಿದ ವರ್ಗದವರು – 590/-
ii) ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 295/-
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 21, 2026.
ಅರ್ಜಿ ಸಲ್ಲಿಸುವ ವಿಧಾನ:-
i) ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
iii) ಕೆಳಗಿನ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
v) ಅರ್ಜಿ ಶುಲ್ಕದ ಪಾವತಿ
vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಉದ್ಯೋಗ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
JOB APPLICATION FORM DOWNLOAD
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




