PGCET-2023 (MBA/MCA) ಪ್ರವೇಶಕ್ಕೆ ಅರ್ಜಿ ಆಹ್ವಾನ,ಸಂಪೂರ್ಣ ವಿವರ ಇಲ್ಲಿದೆ.

ಶೇರ್ ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ PGCET- 2023ಗೆ ಆನ್ಲೈನ್ ಅರ್ಜಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2023ನೇ ಸಾಲಿಗೆ ಎಂಬಿಎ, ಎಂಸಿಎ, ಎಂಇ , ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2023 ನ್ನು ಸೆಪ್ಟೆಂಬರ್ ನಲ್ಲಿ ನಡೆಸಲಾಗುವುದು. ಅರ್ಜಿ ಪ್ರಕ್ರಿಯೆ ದಿನಾಂಕ 07-08-2023 ರಿಂದ ಆರಂಭಗೊಳ್ಳಲಿದ್ದು ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆನ್‌ಲೈನ್ ನೋಂದಣಿ ದಿನಾಂಕ 07-08-2023 ರಿಂದ 17-08-2023 ರ ಒಳಗೆ ಆನ್ಲೈನ್ ನಲ್ಲಿ ನೋಂದಾವಣೆ ಮಾಡಿಕೊಳ್ಳಿ.

ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/indexnew

ನಿಮ್ಮ ಗಮನಕ್ಕೆ
ಶೈಕ್ಷಣಿಕ ವಿದ್ಯಾರ್ಹತೆ , ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು ಹಾಗೂ ವಿವರವಾದ ಅರ್ಹತಾ ಮಾನದಂಡಗಳನ್ನೊಳಗೊಂಡ ಮಾಹಿತಿ ಪುಸ್ತಕ 2023 ಅನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ. ಅಭ್ಯರ್ಥಿಗಳು ಯಾವುದೇ ಕೋರ್ಸಿಗೆ ಅರ್ಜಿ ಸಲ್ಲಿಸುವ ಮುಂಚೆ ಅರ್ಹತಾ ವಿವರವನ್ನು ಕಡ್ಡಾಯವಾಗಿ ಪರಿಶೀಲಿಸಲು ಸೂಚಿಸಿದೆ.

ನಿಮ್ಮ ಜವಾಬ್ದಾರಿಗಳು

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ

Related posts