ಕರ್ನಾಟಕ ಬ್ಯಾಂಕ್‌’ನಲ್ಲಿ ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಂಪೂರ್ಣ ವಿವರ ಇಲ್ಲಿದೆ.

ಶೇರ್ ಮಾಡಿ

ಖಾಸಗಿ ಬ್ಯಾಂಕ್‌ಗಳ ಸಾಲಿನಲ್ಲಿ ಒಂದು ಪ್ರಮುಖ ಬ್ಯಾಂಕ್‌ ಆಗಿರುವ ಕರ್ನಾಟಕ ಬ್ಯಾಂಕ್‌ ಲಿಮಿಟೆಡ್‌ ಇದೀಗ ತನ್ನ ದೇಶದಾದ್ಯಂತದ ಎಲ್ಲ ಶಾಖೆಗಳಲ್ಲಿ ಅಗತ್ಯ ಇರುವ ಪ್ರೊಬೇಷನರಿ ಆಫೀಸರ್ ಸ್ಕೇಲ್ -1 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ ಈ ರೀತಿ ಇದೆ
ಪ್ರೊಬೇಷನರಿ ಆಫೀಸರ್ (ಸ್ಕೇಲ್-1)

ವಿದ್ಯಾರ್ಹತೆ
. ಯಾವುದೇ ಸ್ನಾತಕೋತ್ತರ ಪದವಿ ಪಾಸ್.
. ಕೃಷಿ ವಿಜ್ಞಾನದಲ್ಲಿ ಪದವಿ.
. ಕಾನೂನು ಪದವಿ.
. ಎಂಬಿಎ ಇನ್ ಮಾರ್ಕೆಟಿಂಗ್ / ಫೈನಾನ್ಸ್‌

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.

Advertise

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು
ಮಂಗಳೂರು , ಬೆಂಗಳೂರು, ಬೆಳಗಾವಿ , ಬೀದರ್, ಗುಲ್ಬರ್ಗ, ಹುಬ್ಬಳ್ಳಿ- ಧಾರವಾಡ, ಮೈಸೂರು ,ಶಿವಮೊಗ್ಗ .

ವಯೋಮಿತಿ ವಿವರ ಈ ರೀತಿ ಇದೆ.
ದಿನಾಂಕ 01-08-2023 ಕ್ಕೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಮಾತ್ರ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿ ಶುಲ್ಕದ ವಿವರ ಈ ರೀತಿ ಇದೆ.
ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.700/- .
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 800/-

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
26-08-2023

ಆನ್ಲೈನ್ ಅರ್ಜಿ ಸಲ್ಲಿಸಲು ಲಿಂಕ್ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಳಿಗಾಗಿ ನೋಟಿಫಿಕೇಶನ್‌ ಲಿಂಕ್‌ ಕ್ಲಿಕ್ ಮಾಡಿ ಓದಿರಿ.

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ

Related posts